Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

ಊಹಾಪೋಹಗಳು ದಟ್ಟವಾಗಿ ಹರಿದಾಡುತ್ತಿರುವುದಾಗಿ ವರದಿ ವಿವರಿಸಿದೆ.

Team Udayavani, Sep 23, 2024, 1:28 PM IST

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

ಗಾಜಾಪಟ್ಟಿ/ಇಸ್ರೇಲ್:‌ ಇತ್ತೀಚೆಗೆ ನಡೆದ ವೈಮಾನಿಕ(Airstrike) ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಿನ್ವಾರ್‌(Yahya Sinwar) ಹತ್ಯೆಗೀಡಾಗಿದ್ದಾರೆಂಬ ಊಹಾಪೋಹದ ಬಗ್ಗೆ ಇಸ್ರೇಲ್‌ ತನಿಖೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.

ಇಸ್ರೇಲ್‌ ಮಾಧ್ಯಮಗಳ ವರದಿ ಪ್ರಕಾರ, ಯಾಹ್ಯಾ ಸಿನ್ವಾರ್‌ ಸಾವಿಗೀಡಾಗಿರಬಹುದು ಎಂಬ ಸೇನಾ ಗುಪ್ತಚರ ಇಲಾಖೆಯ ಸಲಹೆ ಮೇರೆಗೆ ಇಸ್ರೇಲ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ನಡೆದ ವೈಮಾನಿಕ ದಾಳಿಯ ನಂತರ ಹಮಾಸ್‌ ನಾಯಕ ಯಾಹ್ಯಾ ಕಣ್ಮರೆಯಾಗಿರುವುದಾಗಿ ಪತ್ರಕರ್ತ ಬೆನ್‌ ಕ್ಯಾಸ್ಪಿಟ್‌ (Ben Caspit) ವರದಿಯಲ್ಲಿ ಉಲ್ಲೇಖಿಸಿದ ನಂತರ ಊಹಾಪೋಹಗಳು ದಟ್ಟವಾಗಿ ಹರಿದಾಡುತ್ತಿರುವುದಾಗಿ ವರದಿ ವಿವರಿಸಿದೆ.

ಆದರೆ ಯಾಹ್ಯಾ ಸಿನ್ವಾರ್‌ ಸಾವಿನ ಬಗ್ಗೆ ಐಡಿಎಫ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಕುರಿತು ಜೆರುಸಲೇಂ ಪೋಸ್ಟ್‌ ಸಂದೇಹ ವ್ಯಕ್ತಪಡಿಸಿದೆ. ಮತ್ತೊಂದೆಡೆ ಉನ್ನತ ಮೂಲಗಳು ಊಹಾಪೋಹವನ್ನು ತಳ್ಳಿಹಾಕಿದ್ದು, ಇದು ಸೇನೆಯೊಳಗಿನ ಭಿನ್ನಾಭಿಪ್ರಾಯ ಇದ್ದಿರಬಹುದು ಎಂದು ತಿಳಿಸಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

16

BBK11: ಸ್ಪರ್ಧಿಗಳ ಆಯ್ಕೆಗೆ ವೋಟಿಂಗ್‌ To ಫೇಸ್‌ ರಿವೀಲ್; ಹೇಗಿರಲಿದೆ ಈ ಬಾರಿ ಬಿಗ್‌ಬಾಸ್?

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

1-SSC

Union Minister ಶಿವರಾಜ್ ಸಿಂಗ್ ಚೌಹಾಣ್ ಕಾರು ರಸ್ತೆ ಗುಂಡಿಯಲ್ಲಿ ಸಿಲುಕಿ ಪರದಾಟ!

Modi’s mindset has changed after the Lok Sabha elections: Rahul Gandhi

Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್‌ ಗಾಂಧಿ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Sri Lanka: ಶ್ರೀಲಂಕಾ ನೂತನ ಅಧ್ಯಕ್ಷರಾಗಿ ದಿಸ್ಸಾನಾಯಕೆ ಆಯ್ಕೆ- ಭಾರತಕ್ಕೆ ಹೊಸ ಸಮಸ್ಯೆ!

ಪ್ರಧಾನಿ ಮೋದಿ ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

PM Modi ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

arrested

Italy; ಅತ್ಯಾ*ಚಾರಿಗೆ ಪುರುಷತ್ವ ಹರಣ : ಶೀಘ್ರ ಹೊಸ ಕಾನೂನು?

1-gift-aaa-bg

Modi ಮರೆತ ಬೈಡೆನ್‌: ಕ್ವಾಡ್‌ ಸಭೆಯಲ್ಲಿ ಎಡವಟ್ಟು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

16

BBK11: ಸ್ಪರ್ಧಿಗಳ ಆಯ್ಕೆಗೆ ವೋಟಿಂಗ್‌ To ಫೇಸ್‌ ರಿವೀಲ್; ಹೇಗಿರಲಿದೆ ಈ ಬಾರಿ ಬಿಗ್‌ಬಾಸ್?

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

1-SSC

Union Minister ಶಿವರಾಜ್ ಸಿಂಗ್ ಚೌಹಾಣ್ ಕಾರು ರಸ್ತೆ ಗುಂಡಿಯಲ್ಲಿ ಸಿಲುಕಿ ಪರದಾಟ!

Modi’s mindset has changed after the Lok Sabha elections: Rahul Gandhi

Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್‌ ಗಾಂಧಿ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.