Israeli ಪಡೆಗಳಿಂದ ಲೆಬನಾನ್ ಮೇಲೆ ಭಾರೀ ದಾಳಿ: 182 ಕ್ಕೂ ಹೆಚ್ಚು ಮೃ*ತ್ಯು
700 ಕ್ಕೂ ಹೆಚ್ಚು ಮಂದಿಗೆ ಗಾಯ... ಯುದ್ಧ ಸನ್ನದ್ಧ ಸ್ಥಿತಿ
Team Udayavani, Sep 23, 2024, 7:56 PM IST
ಬೈರುತ್: ದಕ್ಷಿಣ ಲೆಬನಾನ್‌ನಲ್ಲಿ ಸೋಮವಾರ ಇಸ್ರೇಲ್ ತನ್ನ ದಾಳಿಯನ್ನು ತೀವ್ರಗೊಳಿಸಿದ್ದು ಕನಿಷ್ಠ 182 ಜನರು ಸಾವನ್ನಪ್ಪಿದ್ದು, ಮಕ್ಕಳು, ಮಹಿಳೆಯರು ಮತ್ತು ವೈದ್ಯರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇರಾನ್ ಬೆಂಬಲಿತ ಹೆಜ್ಬುಲ್ಲಾ ಉಗ್ರರ ಗುಂಪು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದೆ ಎಂದು ಹೇಳಲಾದ ಮನೆಗಳು ಮತ್ತು ಇತರ ಕಟ್ಟಡಗಳನ್ನು ತತ್ ಕ್ಷಣವೇ ತೊರೆಯುವಂತೆ ರಕ್ಷಣ ಪಡೆ ಜನರಿಗೆ ಎಚ್ಚರಿಕೆ ನೀಡಿದ್ದರಿಂದ ಇಸ್ರೇಲ್ ಲೆಬನಾನ್‌ನ ಹಲವಾರು ಪ್ರದೇಶಗಳ ಮೇಲೆ ಬಾಂಬ್ ದಾಳಿ ನಡೆಸಿದೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೋಮವಾರ “ನಮಗೆ ಸಂಕೀರ್ಣವಾದ ದಿನಗಳಿವೆ” ಎಂದು ಹೇಳಿದ್ದಾರೆ. ಉತ್ತರದಲ್ಲಿ ಅಧಿಕಾರದ ಸಮತೋಲನವನ್ನು ಬದಲಾಯಿಸುವುದಾಗಿ ಅವರು ಭರವಸೆ ನೀಡಿದ್ದು ಅದು ನಿಖರವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.