Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್‌ ಅಲರ್ಟ್‌

Team Udayavani, Sep 23, 2024, 8:37 PM IST

Rain

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸೋಮವಾರ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಮುಂಜಾನೆ ವೇಳೆ ಅಲ್ಲಲ್ಲಿ ಮಳೆ ಸುರಿದಿದ್ದು, ಬಳಿಕ ಮೋಡ ಕವಿದ ಬಿಸಿಲಿನ ವಾತಾವರಣವಿತ್ತು. ಸಂಜೆಯಾಗುತ್ತಲೇ ದಟ್ಟ ಮೋಡ ಕವಿದು ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆಯಾಗಿದೆ.

ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಧ್ಯಾಹ್ನ ಬಳಿಕ ಸಾಧಾರಣ ಮಳೆಯಾಗಿದೆ. ಪುತ್ತೂರು, ಬೆಳ್ಳಾರೆ ಭಾಗದಲ್ಲಿ ಬಿರುಸಿನ ಮಳೆಯಾಗಿದೆ. ಬಂಟ್ವಾಳದಲ್ಲಿ ರಾತ್ರಿ ಮಳೆ ಆರಂಭವಾಗಿದೆ. ಮಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ಹಗಲು ವೇಳೆಯಲ್ಲಿ ಒಂದರೆಡು ಬಾರಿ ಮಳೆಯಾಗಿದ್ದು, ಸಂಜೆ, ರಾತ್ರಿ ವೇಳೆ ಮಳೆ ಪ್ರಮಾಣ ತುಸು ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕಡಿಮೆಯಾಗಿದ್ದ ಮಳೆ ಕಳೆದ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಸುರಿಯುತ್ತಿದೆ. ಸೋಮವಾರ ಹಗಲು ವೇಳೆಯಲ್ಲೂ ಮಳೆಯಲ್ಲೂ ಸ್ವಲ್ಪ ಮಳೆಯಾಗಿರುವುದರಿಂದ ವಾತಾವರಣ ತುಸು ತಂಪಾಗಿದೆ.

ರೆಡ್‌ ಅಲರ್ಟ್‌
ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಕರಾವಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಸದ್ಯ ಬುಧವಾರಕ್ಕೆ ಎಲ್ಲೊ ಅಲರ್ಟ್‌ ನೀಡಲಾಗಿದೆ.

ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 29.1. ಡಿ.ಸೆ. ಮತ್ತು ಕನಿಷ್ಠ ತಾಪಮಾನ 23.4 ಡಿ.ಸೆ. ದಾಖಲಾಗಿದೆ.

ಟಾಪ್ ನ್ಯೂಸ್

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Aranthodu: ಕಾರುಗಳು ಢಿಕ್ಕಿ; ಪ್ರಯಾಣಿಕರು ಪಾರು

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

Road Mishap ಗುಂಡ್ಯ: ಬಸ್ಸು- ಟ್ಯಾಂಕರ್‌ ಢಿಕ್ಕಿ; ಹಲವರಿಗೆ ಗಾಯ

Road Mishap ಗುಂಡ್ಯ: ಬಸ್ಸು- ಟ್ಯಾಂಕರ್‌ ಢಿಕ್ಕಿ; ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Commonwealth ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್‌ ಖಾದರ್‌ ಭಾಗಿ

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Mangaluru: ಸಿಸಿ ಕೆಮರಾದ ಇಂಟರ್‌ನೆಟ್‌ಗೆ ರೀಚಾರ್ಜ್‌ ಮಾಡದ ಪಾಲಿಕೆ!

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

Multi-level ಕಾರ್‌ ಪಾರ್ಕಿಂಗ್‌ ಮತ್ತೆ ಸಾಕಾರದ ಆಶಾಭಾವ!

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Banking Sector: ಎಂಸಿಸಿ ಬ್ಯಾಂಕ್‌ ರಾಜ್ಯಕ್ಕೆ ವಿಸ್ತರಣೆ: ಲೋಬೋ

Banking Sector: ಎಂಸಿಸಿ ಬ್ಯಾಂಕ್‌ ರಾಜ್ಯಕ್ಕೆ ವಿಸ್ತರಣೆ: ಲೋಬೋ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Smoor- Hongyo ಐಸ್‌ಕ್ರೀಂ ಸಹಭಾಗಿತ್ವ ಘೋಷಣೆ

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Sullia ನ್ಯಾಯಾಧೀಶರಿಗೆ ಮಾಹಿತಿ ನೀಡದ ವೈದ್ಯರು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

1-chesss

India; ಒಂದು ದೇಶ, ಎರಡು ಚಿನ್ನ: ಚೆಸ್‌ ವೀರರಿಗೆ ಅಭಿನಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.