Waqf ತಿದ್ದುಪಡಿ ಕುರಿತ ಜೆಪಿಸಿಗೆ 1.2 ಕೋಟಿ ಪ್ರತಿಕ್ರಿಯೆಗಳು
Team Udayavani, Sep 24, 2024, 1:10 AM IST
ಹೊಸದಿಲ್ಲಿ: ವಕ್ಫ್ ತಿದ್ದುಪಡಿ ಮಸೂದೆ 2024ರ ಪರಿಶೀಲನೆ ನಡೆಸುತ್ತಿರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಗೆ ಪರ ವಿರೋಧ ಅಭಿಪ್ರಾಯಗಳುಳ್ಳ 1.2 ಕೋಟಿ ಪ್ರತಿಕ್ರಿಯೆಗಳು ಇಮೇಲ್ ಮೂಲಕ ಬಂದಿರುವುದಾಗಿ ಮೂಲಗಳು ತಿಳಿಸಿವೆ. ಎಲ್ಲ ಇಮೇಲ್ ಪ್ರತಿಕ್ರಿಯೆಗಳನ್ನು ಪರಿಶೀಲಿಸಿ, ಮಸೂದೆಯ ಪರ ಮತ್ತು ವಿರುದ್ಧ ಅಭಿಪ್ರಾಯ ಹೊತ್ತ ಇಮೇಲ್ಗಳನ್ನು ವರ್ಗೀಕರಿಸಿ ಸಂಬಂಧಿತ ದಾಖಲೆಗಳನ್ನು ವ್ಯವಸ್ಥಿತವಾಗಿ ಶೇಖರಿಸಲು ಲೋಕಸಭಾ ಸಚಿವಾಲಯವು 15 ಹೆಚ್ಚುವರಿ ಸಿಬಂದಿಯನ್ನು ಜೆಪಿಸಿಗೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.