![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 24, 2024, 1:38 AM IST
ಪಟ್ನಾ: ಬಿಹಾರದಲ್ಲಿ ಸೇತುವೆಗಳ ಕುಸಿತದ ಸರಣಿ ಮುಂದುವರಿದಿದ್ದು, ನಿರ್ಮಾಣ ಹಂತದ ಸೇತುವೆಯ ಭಾಗವೊಂದು ಪಟ್ನಾ ಜಿಲ್ಲೆಯಲ್ಲಿ ಕುಸಿದಿದೆ. ಭಕ್ತಿಯಾರ್‌ಪುರ-ತಾಜ್‌ಪುರ ಗಂಗಾ ಮಹಾಸೇತುವಿನ ಗರ್ಡರ್‌ಗಳಲ್ಲಿನ ಬೇರಿಂಗ್‌ಗಳನ್ನು ಬದಲಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭ ವಿಸಿಲ್ಲ.
2011ರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, 1602.74 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇ ರಿಸಿದ್ದರು. ಈ ಸೇತುವೆ ಕುಸಿತದ ಬಳಿಕ ಕಳೆದ ಜೂನ್‌ನಿಂದ ಬಿಹಾರದಲ್ಲಿ ಕುಸಿದ ಸೇತುವೆಗಳ ಸಂಖ್ಯೆ 17ಕ್ಕೇರಿದೆ. ಅಲ್ಲದೇ ಕಳೆದ ವಾರ ಜಮೂಯಿಯ ಬರ್ನಾರ್ ನದಿ ಸೇತುವೆಯು ಒಂದೆಡೆಗೆ ವಾಲಿದ ಘಟನೆ ನಡೆದಿತ್ತು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.