Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

ಇನ್ಫೋಸಿಸ್‌, ಬಜಾಜ್‌ ಫೈನಾನ್ಸ್‌ ಷೇರುಗಳು ಕುಸಿತ

Team Udayavani, Sep 24, 2024, 11:59 AM IST

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

ಮುಂಬೈ: ಜಾಗತಿಕ ವಿದ್ಯಮಾನಗಳ ನಡುವೆ ಮಂಗಳವಾರ (ಸೆ.24) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆ*ಕ್ಸ್‌ ಆರಂಭಿಕ ವಹಿವಾಟಿನಲ್ಲಿ ಭಾರೀ ಏರಿಕೆಯೊಂದಿಗೆ ಮೊದಲ ಬಾರಿಗೆ ಸಾರ್ವಕಾಲಿಕ ದಾಖಲೆಯ 85,000 ಅಂಕಗಳ ಮಟ್ಟ ತಲುಪಿದೆ.

ಎನ್‌ ಎಸ್‌ ಇ (NSE) ನಿಫ್ಟಿ ಕೂಡ ದಾಖಲೆಯ 26,000 ಅಂಕಗಳ ಸನಿಹಕ್ಕೆ ತಲುಪಿದೆ. ನಾಲ್ಕು ದಿನಗಳ ಹಿಂದಷ್ಟೇ ಸಂವೇದಿ ಸೂಚ್ಯಂಕ ದಾಖಲೆಯ 84,000 ಅಂಕಗಳ ಗಡಿ ದಾಟಿತ್ತು. ಸೆಪ್ಟೆಂಬರ್‌ 12ರಂದು 83,000 ಅಂಕಗಳ ಗಡಿ ದಾಟಿತ್ತು. ಆಗಸ್ಟ್‌ 1ರಂದು 82, 000 ಅಂಕ ದಾಟಿತ್ತು. ಇದೀಗ 12 ವಾರಗಳೊಳಗೆ ಸಾರ್ವಕಾಲಿಕ ದಾಖಲೆಯ 85,000 ಅಂಕಗಳ ಗಡಿ ಮುಟ್ಟಿದೆ.

ಷೇರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಲಾಭವಾಗಿದೆ. ಟಾಟಾ ಸ್ಟೀಲ್‌, ಜೆಎಸ್‌ ಡಬ್ಲ್ಯು ಸ್ಟೀಲ್‌ ಮತ್ತು ಪವರ್‌ ಗ್ರಿಡ್‌ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಹಿಂದೂಸ್ತಾನ್‌ ಯೂನಿಲಿವರ್‌, ಇನ್ಫೋಸಿಸ್‌, ಬಜಾಜ್‌ ಫೈನಾನ್ಸ್‌ ಷೇರುಗಳು ಕುಸಿತ ಕಂಡಿದೆ.

ಮಧ್ಯಾಹ್ನ 12ಗಂಟೆ ವೇಳೆಗೆ ಷೇರುಪೇಟೆ ಸಂವೇದಿ ಸೂಚ್ಯಂಕ 90.05 ಅಂಕಗಳ ಇಳಿಕೆಯೊಂದಿಗೆ 84,838.43 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ನಿಫ್ಟಿಯೂ ಅಲ್ಪ ಇಳಿಕೆಯೊಂದಿಗೆ ವಹಿವಾಟು ನಡೆಸಿದೆ.

ಟಾಪ್ ನ್ಯೂಸ್

4-bantwala-1

Bantwala: ಲಾರಿ- ಬೈಕ್‌ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಮೃತ್ಯು

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ

088

Devara: ಅಡ್ವಾನ್ಸ್‌ ಬುಕಿಂಗ್‌ನಲ್ಲೇ ಕೋಟಿ- ಕೋಟಿ ಗಳಿಸಿದ ʼದೇವರʼ; ಎಲ್ಲಿ ಎಷ್ಟು ಗಳಿಕೆ?

7

BB18: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ನಟ ಮಹೇಶ್‌ ಬಾಬು ಸಂಬಂಧಿ; ಯಾರೀಕೆ?

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

1-sulya

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲಿಗೆ ಹೋದ ರೈಲ್ವೆ ಸಿಬ್ಬಂದಿಗಳು

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲು ಪಾಲಾದ ರೈಲ್ವೆ ಸಿಬ್ಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

16-flipkart

Flipkart Big Billion Day ಸೆ. 27 ರಿಂದ ಆರಂಭ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Siddapura: ಬೀಡಾಡಿ ದನಗಳಿಂದ ವಾಹನ ಸವಾರರಿಗೆ ಆತಂಕ

Siddapura: ಬೀಡಾಡಿ ದನಗಳಿಂದ ವಾಹನ ಸವಾರರಿಗೆ ಆತಂಕ

5-thirthahalli

ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೊರ ಬಂದಿದ್ದರೆ ಅವರ ಗೌರವ ಸಹ ಹೆಚ್ಚಾಗುತ್ತಿತ್ತು:ಆರಗ

5

Karkala: ಒಳಚರಂಡಿ ಅಲ್ಲ ಹೊರ ಚರಂಡಿಯಾಗಿಬಿಟ್ಟಿದೆ!

4-bantwala-1

Bantwala: ಲಾರಿ- ಬೈಕ್‌ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಮೃತ್ಯು

4

UGD: ಈ ಸಾರಿಯಾದರೂ ಮುಗಿಸಿಬಿಡಿ!; ಹೊಸ ಆಡಳಿತ ಹಳೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.