Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

ಈವರೆಗೂ ಇಸ್ರೇಲ್‌, ಗಾಜಾ ನಡುವಿನ ಯುದ್ಧ ಮುಂದುವರಿದಿದೆ...

Team Udayavani, Sep 24, 2024, 12:59 PM IST

Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

ಬೈರೂತ್(ಇಸ್ರೇಲ್):‌ ಇಸ್ರೇಲ್‌, ಹಮಾಸ್‌ ನಡುವಿನ ಯುದ್ಧ ತೀವ್ರಗೊಂಡಿದ್ದು, ಸೋಮವಾರ (ಸೆ.23) ಇಸ್ರೇಲ್‌ ಪಡೆ ಹೆಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿರಿಸಿಕೊಂಡು ನಡೆಸಿದ ವೈಮಾನಿಕ ದಾಳಿಯಲ್ಲಿ 500ಕ್ಕೂ ಅಧಿಕ ಜನರು ಲೆಬನಾನ್‌ ನಲ್ಲಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

2006ರಿಂದ ನಡೆದ Cross Border ಯುದ್ಧದಲ್ಲಿ ಅತೀ ಭೀಕರ ದಾಳಿ ಇದಾಗಿದೆ ಎಂದು ವರದಿ ವಿವರಿಸಿದೆ. ಇಸ್ರೇಲ್‌ ದಾಳಿಗೆ ಪ್ರತೀಕಾರವಾಗಿ ಲೆಬನಾನ್‌ ಭಯೋತ್ಪಾದಕ ಸಂಘಟನೆ ಹೆಜ್ಬುಲ್ಲಾ ಸುಮಾರು 200 ರಾಕೆಟ್‌ ಗಳ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.

ಉತ್ತರ ಇಸ್ರೇಲ್‌ ನ ಹೈಫಾ, ಅಫುಲಾ, ನಜರೇತ್‌ ಸೇರಿದಂತೆ ಇತರ ನಗರಗಳ ಮೇಲೆ ಹೆಜ್ಬುಲ್ಲಾ ರಾತ್ರಿಯಿಡೀ ನಿರಂತರವಾಗಿ ರಾಕೆಟ್‌ ದಾಳಿ ನಡೆಸಿದೆ. ಇಸ್ರೆಲ್‌ ಮಿಲಿಟರಿ ಶಿಬಿರ, ವೈಮಾನಿಕ ನೆಲೆಯನ್ನು ಗುರಿಯಾಗಿರಿಸಿಕೊಂಡು ಹೆಜ್ಜುಲ್ಲಾ ಬಂಡುಕೋರರು ರಾಕೆಟ್‌ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.

ಕಳೆದ ವರ್ಷ ಅಕ್ಟೋಬರ್‌ 7ರಂದು ಇಸ್ರೇಲ್‌ ಮತ್ತು ಗಾಜಾ ನಡುವೆ ಸಂಘರ್ಷ ಆರಂಭಗೊಂಡಿದ್ದು, ಈವರೆಗೂ ಇಸ್ರೇಲ್‌, ಗಾಜಾ ನಡುವಿನ ಯುದ್ಧ ಮುಂದುವರಿದಿದ್ದು, ಅದು ಲೆಬನಾನ್‌ ಗೆ ವಿಸ್ತರಿಸಿದೆ.

ಹೆಜ್ಬುಲ್ಲಾ ರಾಕೆಟ್‌ ದಾಳಿಯನ್ನು Iron Dome ರಕ್ಷಣಾ ವ್ಯವಸ್ಥೆ ಮೂಲಕ ಹೊಡೆದುರುಳಿಸಿದ್ದು, ದಾಳಿಯಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ ಎಂದು ಐಡಿಎಫ್‌ (ಇಸ್ರೇಲ್‌ ಡಿಫೆನ್ಸ್‌ ಫೋರ್ಸ್)‌ ವರಿಷ್ಠ ಲೆಫ್ಟಿನೆಂಟ್‌ ಜನರಲ್‌ ಹೆರ್ಝಿ ಹಲ್ವಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

10-hubli

Hubli: ಸಿದ್ದರಾಮಯ್ಯ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಮುಂದುವರೆಯದೆ ರಾಜೀನಾಮೆ ನೀಡಲಿ: ಜೋಶಿ

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

8-udupi

Udupi: ಶಾರ್ಟ್ ಸರ್ಕ್ಯೂಟ್; ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

Gujarat: 6 ವರ್ಷದ ವಿದ್ಯಾರ್ಥಿನಿ ಮೇಲೆ ರೇ*ಪ್‌ ಗೆ ಪ್ರತಿರೋಧ-ಹತ್ಯೆ: ಪ್ರಾಂಶುಪಾಲನ ಬಂಧನ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reess

Modi USA tour; ಭಾರತದ ಸೆಮಿಕಂಡಕ್ಟರ್‌ ಕನಸಿಗೆ ಈಗ ಹೊಸ ‘ಶಕ್ತಿ’

1-aakd

Sri Lanka; 9ನೇ ಅಧ್ಯಕ್ಷರಾಗಿ ಅನುರ ಕುಮಾರ ದಿಸ್ಸಾ ನಾಯಕೆ ಪದಗ್ರಹಣ

Pak 2

Pak ಐಎಸ್‌ಐಗೆ ಲೆ|ಜ| ಅಸೀಮ್‌ ಮಲಿಕ್‌ ಮುಖ್ಯಸ್ಥ

1-udaaa

Israeli ಪಡೆಗಳಿಂದ ಲೆಬನಾನ್ ಮೇಲೆ ಭಾರೀ ದಾಳಿ: 182 ಕ್ಕೂ ಹೆಚ್ಚು ಮೃ*ತ್ಯು

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

16

Mangaluru: ಕೆಟ್ಟು ಹೋದ ಒಳಹಾದಿ, ಸಂಚಾರ ಸಂಕಷ್ಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

Bajpe: Monday Saint: Garlic is the king of the market!

Bajpe: ಸೋಮವಾರದ ಸಂತೆ: ಬೆಳ್ಳುಳ್ಳಿಯೇ ಮಾರುಕಟ್ಟೆಯ ರಾಜ!

Mangaluru: ಮತ್ತೆ ನಗರಕ್ಕೆ ಕೊಳೆತ ಮೀನಿನ ದುರ್ವಾಸನೆ ಶಿಕ್ಷೆ

Mangaluru: ಮತ್ತೆ ನಗರಕ್ಕೆ ಕೊಳೆತ ಮೀನಿನ ದುರ್ವಾಸನೆ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.