Gundlupete: ಬೋನಿಗೆ ಬಿದ್ದ ಗಂಡು ಚಿರತೆ
Team Udayavani, Sep 24, 2024, 2:23 PM IST
ಗುಂಡ್ಲುಪೇಟೆ (ಚಾಮರಾಜನಗರ): ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು 5-6 ವರ್ಷದ ಗಂಡು ಚಿರತೆಯೊಂದು ಸೆರೆಯಾಗಿರುವ ಘಟನೆ ತಾಲೂಕಿನ ಪಡಗೂರು ಗ್ರಾಮದಲ್ಲಿ ಹೊರ ವಲಯದಲ್ಲಿ ಸೆ.24ರ ಮಂಗಳವಾರ ನಡೆದಿದೆ.
ತಾಲೂಕಿನ ಪಡುಗೂರು ಗ್ರಾಮದ ಶಿವಕುಮಾರ್ ಎಂಬವರ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಕಳೆದ 3-4 ದಿನಗಳ ಹಿಂದೆ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆ ರೈತರ ಒತ್ತಾಯದ ಮೇರೆಗೆ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಾಧಿಕಾರಿಗಳು ಬೋನ್ ಇರಿಸಿದ್ದರು. ಇದೀಗ ಆ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ರೈತ ಸೆ.24ರ ಮಂಗಳವಾರ ಬೆಳಿಗ್ಗೆ ಜಮೀನಿಗೆ ಹೋಗಿದ್ದ ವೇಳೆ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು ಗಮನಕ್ಕೆ ಬಂದಿದೆ. ಮಾಹಿತಿ ಅರಿತ ಆರ್.ಎಫ್.ಓ. ಸತೀಶ್ ಕುಮಾರ್ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿದ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಿಟ್ಟುಸಿರು ಬಿಟ್ಟ ರೈತರು: ಪಡಗೂರು, ಪರಮಾಪುರ ವ್ಯಾಪ್ತಿಯಲ್ಲಿ ಹುಲಿ ಹಾಗೂ ಚಿರತೆ ಹಾವಳಿ ಹೆಚ್ಚಿನ ರೀತಿಯಲ್ಲಿದ್ದು, ಆಗಾಗ್ಗೆ ಜಾನುವಾರುಗಳ ಮೇಲೆ ದಾಳಿ ನಡೆಸಿ ತಿಂದು ಕೊಂದು ಹಾಕುತ್ತಿದ್ದವು. ಇದರಿಂದ ರೈತರು ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಇದೀಗ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿರುವ ಕಾರಣ ರೈತರು ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.