Raichur: ಚಿತ್ರಾನ್ನ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Team Udayavani, Sep 24, 2024, 2:40 PM IST

3-raichur

ಅರಕೇರಾ: ತಾಲೂಕಿನ ಆಲ್ಕೋಡ ಗ್ರಾಮದ ವಸತಿ ನಿಲಯವೊಂದರಲ್ಲಿ ಸೆ.24ರ ಮಂಗಳವಾರ ಬೆಳಗಿನ ಉಪಾಹಾರ (ಚಿತ್ರಾನ್ನ) ಸೇವಿಸಿ 10 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಉಪಹಾರ ಸೇವಿಸಿದ ವಿದ್ಯಾರ್ಥಿಗಳು ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾಗಿದ್ದು, ವಿದ್ಯಾರ್ಥಿಗಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದು, ಶಿಕ್ಷಕರು ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಒ.ಆರ್‌.ಎಸ್. ಕುಡಿಸಿದ್ದು, 5-6 ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ವೈದ್ಯ ರಾಘವೇಂದ್ರ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಆಹಾರದಲ್ಲಿ ವ್ಯತ್ಯಾಸವಾಗಿದ್ದರಿಂದಾಗಿ ಈ ರೀತಿಯ ಸಮಸ್ಯೆ ಆಗಿರಬಹುದು ಎಂದು ತಿಳಿಸಿದ್ದಾರೆ.

ಮುಂಜಾಗ್ರತಾ ದೃಷ್ಟಿಯಿಂದ ಅಸ್ವಸ್ಥ ವಿದ್ಯಾರ್ಥಿಗಳನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆ. ಘಟನೆ ಬಗ್ಗೆ ಸತ್ಯ ಸಂಗತಿ ಅರಿಯಲು ಇಲಾಖಾ ಮಟ್ಟದ ವಿಚಾರಣೆ ನಡೆಸಬೇಕು ಎಂದು ಪಾಲಕರು ಪಟ್ಟು ಹಿಡಿದಿದ್ದಾರೆ. ತಿಂಗಳ ಹಿಂದೆಯೇ ಮಧ್ಯಾಹ್ನದ ಊಟದಲ್ಲಿ ವಿಷ ಬೆರೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆಘಾತ ಉಂಟಾಗಿದೆ. ಹಾಸ್ಟೆಲ್ ವಾರ್ಡನ್ ಹಾಗೂ ಶಾಲೆ ಮುಖ್ಯ ಶಿಕ್ಷಕರು ಉತ್ತರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.