Udupi: ಶಾರ್ಟ್ ಸರ್ಕ್ಯೂಟ್; ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ


Team Udayavani, Sep 24, 2024, 4:43 PM IST

8-udupi

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ನಗರದಲ್ಲಿ ಸೆ.24ರ ಮಂಗಳವಾರ ನಡೆದಿದೆ.

ಉಡುಪಿಯ ಎಂಟಿಆರ್ ಹೊಟೇಲ್ ಎದುರು ಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಶಾರ್ಟ್‌ ಸರ್ಕ್ಯೂಟ್ ಆಗಿದೆ. ಕೂಡಲೇ ಅವರು ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾರೆ.

ಈ ವೇಳೆ ಕಾರಿನ ಎದುರು ಭಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಅವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಕಾರಿನ ಬ್ಯಾಟರಿಯಲ್ಲಿ ಶಾರ್ಟ್ ಸಕ್ಯೂಟ್ ಆದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದಾಗಿ ಕೆಲ ಕಾಲ ಟ್ರಾಫಿಕ್ ದಟ್ಟನೆ ಉಂಟಾಯಿತು. ಕಾರಿನ ಎದುರು ಭಾಗಕ್ಕೆ ಹಾನಿಯಾಗಿದೆ.

ಟಾಪ್ ನ್ಯೂಸ್

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18(1)

Udupi: ಕತ್ತಲಲ್ಲಿ ಶೀಂಬ್ರಾ ಸೇತುವೆ: ಅಕ್ರಮಗಳ ಅಡ್ಡೆ!

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15-hunsur

Hunsur: ಅಕ್ರಮವಾಗಿ ಕರುಗಳ ಸಾಗಾಟ; ಕಂಟೈನರ್‌ ವಶ, ಇಬ್ಬರ ಬಂಧನ

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

14-mudhol-2

Mudhol: ಲೈಂಗಿಕ ದೌರ್ಜನ್ಯ, ಯತ್ನಾಳ್ ವಿರುದ್ದ ಅವಹೇಳನಕ್ಕೆ‌ ಖಂಡನೆ; ಮನವಿ ಸಲ್ಲಿಕೆ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

13-hunsur

Hunsur: ಮಾಜಿ ಶಾಸಕ ಮಂಜುನಾಥ್‌ಗೆ ಎಚ್1ಎನ್1 ದೃಢ; ಖಾಸಗಿ ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.