High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳ ಚರ್ಚಿಸುತ್ತೇವೆ: ಸಚಿವ ಮಲ್ಲಿಕಾರ್ಜುನ್‌

Team Udayavani, Sep 24, 2024, 8:48 PM IST

SSM

ದಾವಣಗೆರೆ: ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ. ಅದರಲ್ಲಿ ಯಾವುದೇ ಗೊಂದಲ ಇಲ್ಲವೇ ಇಲ್ಲ ಎಂದು ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ  ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನ ರದ್ಧುಗೊಳಿಸಬೇಕು ಎಂಬ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗಿರುವುದರಿಂದ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ನಾವು ಕಾಂಗ್ರೆಸ್‌ನವರು ಸ್ವಚ್ಛವಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಯಾವುದೇ ಗೊಂದಲ ಇಲ್ಲ. ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳ ಚರ್ಚೆ ಮಾಡುತ್ತೇವೆ. ನಾವು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದರು.

ನಾವು ಕೇಳಿದವರ ವಿರುದ್ಧ ಪ್ರಾಸಿಕ್ಯೂಷನ್ ಜಾರಿ ಮಾಡಿಲ್ಲ. ಕೇವಲ ಕಾಂಗ್ರೆಸ್‌ನವರ ವಿರುದ್ಧ ಮಾತ್ರ ಪ್ರಾಸಿಕ್ಯೂಷನ್ ಜಾರಿ ಮಾಡಿದ್ದಾರೆ. ಸ್ವಚ್ಛಂದ ಆಡಳಿತ ನಡೆಸುತ್ತಿರುವವರನ್ನು ನೋಡಿ ಬಿಜೆಪಿಗರಿಗೆ ಸಹಿಸಲು ಆಗುತ್ತಿಲ್ಲ ಎಂದು ದೂರಿದರು.

ಟಾಪ್ ನ್ಯೂಸ್

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.