Hunsur: ಮಾಜಿ ಶಾಸಕ ಮಂಜುನಾಥ್ಗೆ ಎಚ್1ಎನ್1 ದೃಢ; ಖಾಸಗಿ ಆಸ್ಪತ್ರೆಗೆ ದಾಖಲು
Team Udayavani, Sep 24, 2024, 8:13 PM IST
ಹುಣಸೂರು: ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಅವರಿಗೆ ಎಚ್1ಎನ್1 ಸೋಂಕು ತಗುಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಜುನಾಥ್ ಅವರಿಗೆ ವಾರದಿಂದ ತೀವ್ರ ಜ್ವರ, ಶೀತ, ತಲೆನೋವಿನಿಂದ ಬಳಲುತ್ತಿದ್ದರು.
ಸೆ.23ರ ಸೋಮವಾರ ಸಂಜೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯಕೀಯ ವರದಿಯಲ್ಲಿ ಎಚ್1ಎನ್1 ಸೋಂಕು ತಗುಲಿದೆ ಎಂದು ವೈದ್ಯರು ಧೃಡಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.