Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು


Team Udayavani, Sep 24, 2024, 9:15 PM IST

Gangolli

ಬಂಟ್ವಾಳ: ಗೋಳ್ತಮಜಲು ಗ್ರಾಮದ ಹೊಸ್ಮಾರಿನ ವ್ಯಕ್ತಿಯೊಬ್ಬರು ಮನೆಯ ಮೆಟ್ಟಿಲಿನಿಂದ ಜಾರಿ ಬಿದ್ದು ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಸೆ. 23ರಂದು ನಡೆದಿದೆ.

ಹೊಸ್ಮಾರು ನಿವಾಸಿ ಧರ್ಣಪ್ಪ (64) ಮೃತಪಟ್ಟವರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಔಷಧ ತೆಗೆದುಕೊಳ್ಳುತ್ತಿದ್ದರು. ಸೆ. 23ರಂದು ಬೆಳಗ್ಗೆ 6.30ಕ್ಕೆ ಮನೆಯ ಹೊರಗೆ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ತತ್‌ಕ್ಷಣ ಅವರನ್ನು ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

shOctober 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

October 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.