![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 24, 2024, 10:09 PM IST
ನವದೆಹಲಿ: ನೈಋತ್ಯ ಮುಂಗಾರು ಮಾರುತಗಳ ಹಿಮ್ಮುಖ ಚಲನೆ ಆರಂಭವಾಗಿದ್ದು, ದೇಶದ ಹಲವೆಡೆ ನಿಗದಿತಕ್ಕಿಂತ ಹೆಚ್ಚು ಮಳೆಯಾಗಿದ್ದರೂ, 5 ಉಪ ವಿಭಾಗಗಳಲ್ಲಿ ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಒಟ್ಟಾರೆ ದೇಶಾದ್ಯಂತ ಶೇ.5ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದೂ ಹೇಳಿದೆ.
ಪಶ್ಚಿಮ ರಾಜಸ್ಥಾನ ಮತ್ತು ಕಚ್ ಪ್ರದೇಶದಲ್ಲಿ ಮುಂಗಾರು ನಿರ್ಗಮನ ಆರಂಭವಾಗಿದೆ ಎಂದೂ ಇಲಾಖೆ ಹೇಳಿದೆ. ಸಾಮಾನ್ಯವಾಗಿ ಸೆ.17ಕ್ಕೆ ಈ ಪ್ರಕ್ರಿಯೆ ಆರಂಭವಾಗುತ್ತದೆ. ಆದರೆ ಕಳೆದ ಕೆಲವು ವರ್ಷಗಳಿಂದ ಈ ಪ್ರಕ್ರಿಯೆ ವಿಳಂಬವಾಗುತ್ತಿದೆ.
ಈ ಬಾರಿ ಜಮ್ಮು ಕಾಶ್ಮೀರ (-26), ಹಿಮಾಚಲ (-20), ಅರುಣಾಚಲ (-30), ಬಿಹಾರ (-28) ಮತ್ತು ಪಂಜಾಬ್‌ನಲ್ಲಿ (-27) ಮಳೆ ಕೊರತೆಯಾಗಿದೆ. ಹಾಗೆಯೇ 9 ಉಪವಿಭಾಗಗಳಲ್ಲಿ ಸಾಮಾನ್ಯಕ್ಕಿಂತ ಗರಿಷ್ಠ ಮಳೆಯಾಗಿದೆ. ಅವುಗಳೆಂದರೆ ರಾಜಸ್ಥಾನ (74%), ಗುಜರಾತ್ (68%), ಮಹಾರಾಷ್ಟ್ರ, ತಮಿಳುನಾಡು ಮತ್ತು ಆಂಧ್ರಪ್ರದೇಶ ಎಂದು ಇಲಾಖೆ ಹೇಳಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.