J&K: ಇಂದು ಜಮ್ಮು-ಕಾಶ್ಮೀರದಲ್ಲಿ 2ನೇ ಹಂತದ ಮತದಾನ


Team Udayavani, Sep 25, 2024, 6:30 AM IST

J&K: 2nd phase of voting in Jammu and Kashmir today

ಶ್ರೀನಗರ: ಜಮ್ಮು -ಕಾಶ್ಮೀರದಲ್ಲಿ ಬುಧವಾರ 2ನೇ ಹಂತದ ಮತದಾನ ನಡೆಯಲಿದೆ. 2ನೇ ಹಂತದಲ್ಲಿ 239 ಅಭ್ಯರ್ಥಿಗಳು ಕಣದಲ್ಲಿದ್ದು, 25 ಲಕ್ಷಕ್ಕೂ ಅಧಿಕ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ.

ಒಟ್ಟು 6 ಜಿಲ್ಲೆಗಳಲ್ಲಿ ಬುಧವಾರ ಮತದಾನ ನಡೆಯಲಿದ್ದು, ಕಾಶ್ಮೀರದ 3 ಹಾಗೂ ಜಮ್ಮು ವಲಯದ 3 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 3,502 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, ಇದರಲ್ಲಿ 1,056 ಮತಗಟ್ಟೆಗಳು ನಗರ ಪ್ರದೇಶದಲ್ಲಿದ್ದರೆ, 2,446 ಮತಗಟ್ಟೆಗಳು ಗ್ರಾಮೀಣ ಪ್ರದೇಶದಲ್ಲಿವೆ. ಅಲ್ಲದೇ ಮತದ ಪ್ರಮಾಣವನ್ನು ಹೆಚ್ಚಿಸಲು 157 ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

370ನೇ ವಿಧಿ ರದ್ದತಿಯ ಬಳಿಕ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಭದ್ರತೆಯ ದೃಷ್ಟಿಯಿಂದ 3 ಹಂತಗಳಲ್ಲಿ ಚುನಾವಣೆ ನಡೆಸಲಾಗುತ್ತಿದೆ.

ದಿಗ್ಗಜರ ಭವಿಷ್ಯ ಇಂದು ನಿರ್ಧಾರ

2ನೇ ಹಂತದ ಚುನಾವಣೆಯಲ್ಲಿ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ, ಕಾಂಗ್ರೆಸ್‌ ಅಧ್ಯಕ್ಷ ತಾರಿಖ್‌ ಹಮೀದ್‌ ಕರ್ರಾ ಮತ್ತು ಬಿಜೆಪಿ ಮುಖ್ಯಸ್ಥ ರವೀಂದ್ರ ರೈನಾ ಕಣ ದಲ್ಲಿದ್ದಾರೆ. ಜತೆಗೆ ಅಪ್ನಿ ಪಕ್ಷದ ಅಧ್ಯಕ್ಷ ಅಲ್ತಾಫ್ ಬುಕಾರಿ, ಮಾಜಿ ಸಚಿವರಾದ ಅಲಿ ಮೊಹಮ್ಮದ್‌ ಸಾಗರ್‌, ಅಬ್ದುಲ್‌ ರಹೀಮ್‌ ರಾಥರ್‌, ಚೌಧರಿ ಜುಲ್ಫಿಕರ್‌ ಅಲಿ, ಸಯ್ಯದ್‌ ಮುಷ್ತಾಕ್‌ ಬುಕಾರಿ ಕಣದಲ್ಲಿದ್ದಾರೆ. ಅಲ್ಲದೇ ಜೈಲು ಸೇರಿರುವ ಪ್ರತ್ಯೇಕತಾವಾದಿ ನಾಯಕ ಸರ್ಜನ್‌ ಅಹ್ಮದ್‌ ವಾಘೆ 2 ಕ್ಷೇತ್ರಗಳಲ್ಲಿ ಕಣಕ್ಕಿಳಿಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

tirupatiTirupati; Even in controversy, 14 lakh laddus were sold in 4 days

Tirupati; ವಿವಾದದಲ್ಲೂ 4 ದಿನದಲ್ಲಿ ಮಾರಾಟವಾದ ಲಡ್ಡುಗಳೆಷ್ಟು ಗೊತ್ತೇ?

Uttar Pradesh: Masks, gloves mandatory in hotels!

Uttar Pradesh: ಹೋಟೆಲ್‌ಗ‌ಳಲ್ಲಿ ಇನ್ನು ಮಾಸ್ಕ್, ಗ್ಲೌವ್ಸ್‌ ಕಡ್ಡಾಯ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.