Mohan G; ಪಳನಿ ಪ್ರಸಾದದಲ್ಲಿ ನಪುಂಸಕತ್ವ ಔಷಧ ಹೇಳಿಕೆ: ನಿರ್ದೇಶಕ ಸೆರೆ


Team Udayavani, Sep 25, 2024, 6:14 AM IST

Impotence drug statement in Palani Prasad: Director arrested

ಚೆನ್ನೈ: ತಮಿಳುನಾಡಿನ ಪಳನಿ ದೇವಸ್ಥಾನದ ಪಂಚಾ­ಮೃತ ಪ್ರಸಾದದಲ್ಲಿ ಪುರುಷರ ನಪುಂಸಕತ್ವಕ್ಕೆ ಕಾರಣವಾಗುವ ಔಷಧ ಬೆರೆಸಿ ಪ್ರಸಾದ ನೀಡಲಾಗುತ್ತಿತ್ತು ಎಂಬ ಹೇಳಿಕೆ ನೀಡಿದ್ದ ತಮಿಳಿನ ಖ್ಯಾತ ನಿರ್ದೇಶಕ ಮೋಹನ್‌ರನ್ನು ಮಂಗಳವಾರ ತಿರುಚ್ಚಿ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಬಿಜೆಪಿ ಘಟಕ ಆಕ್ಷೇಪಿಸಿದ್ದು, ನಿರ್ದೇಶಕನ ಮನೆಯವರಿಗೂ ಮಾಹಿತಿ ನೀಡದೇ, ಅಸಾಂವಿಧಾನಿಕವಾಗಿ ಮೋಹನ್‌ರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದೆ.

ಯುಟ್ಯೂಬ್‌ ಚಾನೆಲ್‌ವೊಂದರ ಸಂದರ್ಶನದಲ್ಲಿ ತಿರುಪತಿ ಲಡ್ಡು ವಿವಾದದ ಕುರಿತು ಪ್ರಶ್ನಿಸಿದಾಗ ಮೋಹನ್‌ ಮೇಲ್ಕಂಡ ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

3

Crime: ಬುಲೆಟ್‌ ಖರೀದಿಸಲು ಸಾಧ್ಯವಾಗದ್ದಕ್ಕೆ ಹತಾಶೆ; 3 ಬೈಕ್‌ಗಳಿಗೆ ಬೆಂಕಿ ಹಚ್ಚಿದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.