ಮುಂಬಯಿ ದೇಗುಲದ ಪ್ರಸಾದ ಪೊಟ್ಟಣದಲ್ಲಿ ಇಲಿ ಪ್ರತ್ಯಕ್ಷ: ಆರೋಪ
Team Udayavani, Sep 25, 2024, 12:19 AM IST
ಮುಂಬಯಿ: ಪ್ರಾಣಿಜನ್ಯ ಕೊಬ್ಬಿನಂಶ ಪತ್ತೆಯಾ ಗುವ ಮೂಲಕ ತಿರುಪತಿ ಲಡ್ಡುಗಳು ಆಸ್ತಿಕರ ಭಾವನೆಗಳಿಗೆ ಧಕ್ಕೆ ತಂದಿರುವ ಬೆನ್ನಲ್ಲೇ ಮುಂಬಯಿಯ ಶ್ರೀ ಸಿದ್ಧಿ ವಿನಾಯಕ ದೇವಾಲಯದ್ದೆಂದು ಹೇಳಲಾದ ಪ್ರಸಾದದ ಪೊಟ್ಟಣಗಳ ಮೇಲೆ ಇಲಿ ಮರಿಗಳು ಪತ್ತೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಈ ಆರೋಪವನ್ನು ದೇವಾಲಯ ಆಡಳಿತ ಮಂಡಳಿ ತಿರಸ್ಕರಿಸಿದ್ದು, ದೇವಾಲಯದ ಲಡ್ಡು ಪ್ರಸಾದ ತಯಾರಿಸುವ ಸ್ಥಳ ಶುದ್ಧವಾಗಿದೆ. ಆದರೆ ವೀಡಿಯೋದಲ್ಲಿರುವ ಸ್ಥಳವು ಕೊಳಕಾಗಿದ್ದು, ಇದು ದೇವಾಲಯದ ಹೊರಗೆಲ್ಲೋ ಚಿತ್ರೀಕರಿಸಲಾದ ವೀಡಿಯೋ ಎಂದು ಹೇಳಿದೆ. ಅಲ್ಲದೇ ಈ ಕುರಿತು ತನಿಖೆ ನಡೆಸುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.