Yoga; ಯೋಗನಿದ್ರೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ?

 ಮಾನಸಿಕ ಸ್ಥಿಮಿತತೆ, ಭಾವನೆಗಳ ನಿಯಂತ್ರಣ!

Team Udayavani, Sep 25, 2024, 6:25 AM IST

improve physical and mental health by yoga sleep?

ಹೊಸದಿಲ್ಲಿ: ಪ್ರಜ್ಞಾಪೂರ್ವಕವಾಗಿ ಮಾಡುವ ನಿದ್ದೆಯಾದ “ಯೋಗನಿದ್ರೆ’ಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಅಲ್ಲದೇ ಇದರಿಂದ ಮಾನಸಿಕ ಸ್ಥಿಮಿತತೆ, ಭಾವನೆ ಹಾಗೂ ನಿದ್ರೆಯ ನಿಯಂತ್ರಣ ಮಾಡಬಹುದು ಎಂದು ದಿಲ್ಲಿ ಐಐಟಿ ಮತ್ತು ಏಮ್ಸ್‌ನ ತಜ್ಞರು ಹೇಳಿದ್ದಾರೆ.

ಯೋಗ ನಿದ್ರೆಯ ಬಗ್ಗೆ ದಿಲ್ಲಿ ಐಐಟಿ, ಏಮ್ಸ್‌ ಮತ್ತು ಮಹಾಜನ್‌ ಇಮೇಜಿಂಗ್‌ ದಿಲ್ಲಿ ಸಂಸ್ಥೆಗಳು ಅಧ್ಯಯನ ನಡೆಸಿದ್ದವು. ನಿಯಮಿತವಾಗಿ ಯೋಗ ನಿದ್ರೆ ಮಾಡುವುದರಿಂದ ಆಯಾಸ ಪರಿಹಾರವಾಗುವುದಲ್ಲದೇ, ಜಾಗೃತ ಸ್ಥಿತಿಯನ್ನು ಹೆಚ್ಚಳ ಮಾಡುತ್ತದೆ ಎಂದು ತಮ್ಮ ಅಧ್ಯಯನ ವರದಿಯಲ್ಲಿ ತಿಳಿಸಿವೆ. ಯೋಗ ನಿದ್ರೆ ಬಲ್ಲವರು ಹಾಗೂ ತಿಳಿಯದವರ 2 ತಂಡಗಳನ್ನು ರಚಿಸಿ ಅವರಿಗೆ ಎಂಆರ್‌ಐ ಸ್ಕ್ಯಾನ್‌ ಮಾಡುವ ಮೂಲಕ ಈ ವಿಷಯವನ್ನು ಈ ಸಂಸ್ಥೆಗಳು ಖಚಿತಪಡಿಸಿವೆ.

ಯೋಗ ನಿದ್ರೆ ಬಲ್ಲವರ ಮೆದುಳಿನಲ್ಲಾದ ಬದಲಾವಣೆಗಳು, ಯೋಗ ನಿದ್ರೆ ತಿಳಿಯದವರಲ್ಲಿನ  ಬದಲಾವಣೆ­ಗಿಂತ ಭಿನ್ನವಾಗಿವೆ. ಅನುಭವಿ ಧ್ಯಾನಸ್ಥರ ಮನಸ್ಸು ಹೆಚ್ಚು ವಿಚಲಿತಗೊಂಡಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ವರದಿಯನ್ನು ಅಂತಾರಾಷ್ಟ್ರೀಯ ವಿಜ್ಞಾನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ.

ಟಾಪ್ ನ್ಯೂಸ್

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

5-uv-fusion

Taro: ಕೆಸುವೆಂದು ಕರುಬಬೇಡಿ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.