Pulwama ದಾಳಿಯ ಆರೋಪಿ ಹೃದಯಾಘಾತದಿಂದ ಸಾವು
Team Udayavani, Sep 25, 2024, 12:43 AM IST
ಜಮ್ಮು: 5 ವರ್ಷಗಳ ಹಿಂದೆ ನಡೆದಿದ್ದ ಪುಲ್ವಾಮಾ ಉಗ್ರ ದಾಳಿಯ ಆರೋಪಿಯೊಬ್ಬ ಹೃದಯಾಘಾತದಿಂದ ಜಮ್ಮು ವಿನ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ದಾಳಿಯ 19 ಆರೋಪಿಗಳಲ್ಲಿ ಒಬ್ಬನಾಗಿದ್ದ ಬಿಲಾಲ್ ಅಹ್ಮದ್ ಕುಚೆಯನ್ನು ಸೆ.17ರಂದು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಲಾಲ್ ಜೈಶ್-ಎ- ಮೊಹ ಮ್ಮದ್ ಉಗ್ರರಿಗೆ ತನ್ನ ಮನೆಯಲ್ಲಿ ಆಶ್ರಯ ನೀಡಿದ್ದಲ್ಲದೇ, ಉಗ್ರರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದಾಗಿ ಆರೋಪಿಸಲಾಗಿತ್ತು.
ಫೆ.14ರಂದು ಪುಲ್ವಾಮಾದಲ್ಲಿ ಸ್ಫೋಟಕ ತುಂಬಿದ್ದ ಕಾರು ಢಿಕ್ಕಿ ಹೊಡೆದು 40 ಸಿಆರ್ಪಿಎಫ್ ಯೋಧರು ಮೃತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.