Kasaragod: “ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’


Team Udayavani, Sep 25, 2024, 6:45 AM IST

“ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

ಕಾಸರಗೋಡು: ಕಾಸರಗೋಡಿನ ಯುವಕ ಅಮೀಬಿಕ್‌ ಮೆನಿಂಜೈಟಿಸ್‌ನಿಂದ ಮೃತಪಟ್ಟಿರುವುದು ದೃಢಪಟ್ಟಿಲ್ಲವಾದರೂ, ಎಚ್ಚರ ದಿಂದಿರುವಂತೆ ಡಿಎಂಒ ಡಾ| ಎ. ವಿ. ರಾಮದಾಸ್‌ ತಿಳಿಸಿದ್ದಾರೆ.

ಮೃತರು 37 ವರ್ಷದ ಚಟ್ಟಂಚಾಲ್‌ ಉಕ್ರಂಪಾಡಿ ನಿವಾಸಿ ಮಣಿಕಂಠನ್‌ ಕಾಸರಗೋಡು ಮೂಲದವರಾಗಿದ್ದರು. ಅವರು ಕಾಸರಗೋಡು ಜನರಲ್‌ ಆಸ್ಪತ್ರೆಗೆ ದಾಖಲಾಗಿದ್ದ ಬಳಿಕ ಕಣ್ಣೂರಿನ ಆಸ್ಪತ್ರೆಗೆ ಸೇರಿಸಿದ ಅನಂತರ ಸೆ. 22ರಂದು ನಿಧನ ಹೊಂದಿದರು. ಅಲ್ಲಿ ನಡೆಸಿದ ಪರೀಕ್ಷೆಗಳು ಅಮೀಬಿಕ್‌ ಎನ್ಸೆಫಾಲಿಟಿಸ್‌ ದೃಢಪಡಿಸಿದವು. ಅಪರೂಪದ ಕಾಯಿಲೆ
ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಹಳ ಅಪರೂಪದ ಕಾಯಿಲೆಯಾಗಿದ್ದು, ಇದು ನಿಂತ ನೀರಿನಲ್ಲಿ ಸ್ನಾನ ಮಾಡುವ
ವರು ಮತ್ತು ಈಜಾಟ ಮಾಡುವವರಲ್ಲಿ ಕಂಡು ಬರುತ್ತದೆ ಎಂದಿದ್ದಾರೆ.

ಲಕ್ಷಣಗಳು
ತಲೆ ನೋವು, ಜ್ವರ, ವಾಕರಿಕೆ ಮತ್ತು ವಾಂತಿ ಇದರ ಪ್ರಾಥಮಿಕ ಲಕ್ಷಣಗಳಾಗಿವೆ.

ಟಾಪ್ ನ್ಯೂಸ್

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

8

Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ

1

Kasaragod: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಮಗುವಿನ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-bng

Bengaluru: ಇಂದಿನಿಂದ ಶಾಲೆಗಳಲ್ಲಿ ವಾರದ 6 ದಿನ ಮೊಟ್ಟೆ

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.