High Court Order: ಮುಖ್ಯಮಂತ್ರಿ ಬದಲಾವಣೆ ಕೂಗಿಗೆ ಮತ್ತೆ ರೆಕ್ಕೆಪುಕ್ಕ

ರಾಜ್ಯದ ಕಾಂಗ್ರೆಸ್‌ನಲ್ಲಿ ಆರಂಭವಾಗಿದೆ ತಂತ್ರ-ಪ್ರತಿತಂತ್ರ , ಪಕ್ಷದ ವರ್ಚಸ್ಸಿನ ಹೆಸರಲ್ಲಿ ರಾಜಕೀಯ ದಾಳ

Team Udayavani, Sep 25, 2024, 6:57 AM IST

Congress-Symbol

ಬೆಂಗಳೂರು: ಮುಖ್ಯ ಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ “ಸಿಎಂ ಬದಲಾವಣೆ’ ಕೂಗಿಗೆ ಈಗ ರೆಕ್ಕೆಪುಕ್ಕಗಳು ಬಂದಿದ್ದು, ಆಕಾಂಕ್ಷಿಗಳು ಈ ನಿಟ್ಟಿನಲ್ಲಿ ರಾಜಕೀಯ ತಂತ್ರಗಾರಿಕೆಗಳು ಹೆಣೆಯಲು ಆರಂಭಿಸಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಹೊಸ್ತಿಲಲ್ಲಿದೆ. ಅಷ್ಟೇ ಅಲ್ಲ, ಚನ್ನಪಟ್ಟಣ ಸೇರಿ ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ರಾಷ್ಟ್ರ ಮಟ್ಟದಲ್ಲಿ ಪಕ್ಷ ಕೂಡ ಬಲಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧದ ತನಿಖೆ ನಡೆಸಲು ಅನುಮತಿ ದೊರಕಿದೆ. ಇದು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಅಂಶಗಳನ್ನು ಮುಂದಿಟ್ಟುಕೊಂಡು ಸಿಎಂ ವಿರೋಧಿಗಳು ದಾಳ ಉರುಳಿಸಲು ಆರಂಭಿಸಿದ್ದಾರೆ.

ಈ ಮೊದಲೇ ಪಕ್ಷದಲ್ಲಿ 2 ಬಣಗಳಿದ್ದವು. ಅವರೆಡರ ನಡುವಿನ ಮುಸುಕಿನ ಗುದ್ದಾಟ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಿಂದ ಹಿಡಿದು ಹಲವು ಸಂದರ್ಭಗಳಲ್ಲಿ ಬಹಿರಂಗಗೊಂಡಿದ್ದೂ ಇದೆ. ಆದರೆ ಸಿಎಂ ವಿರುದ್ಧ ಕೇಳಿಬಂದ ಮುಡಾ ನಿವೇಶನ ಹಂಚಿಕೆ ಹಗರಣದ ಆರೋಪ ಈ ಬಣಗಳನ್ನು ಒಗ್ಗೂಡಿಸಿತ್ತು. ಇದಕ್ಕೆ ಕಾರಣವೂ ಇತ್ತು. ಒಂದು ವಿಪಕ್ಷಗಳ ತಂತ್ರಗಾರಿಕೆಯನ್ನು ಹಣಿಯುವುದು, ಮತ್ತೂಂದು ಹೈಕಮಾಂಡ್‌ ಸಿಎಂ ಬೆನ್ನಿಗೆ ನಿಂತಿದ್ದಲ್ಲದೆ ಸಚಿವರು ಮತ್ತು ಶಾಸಕರಿಗೂ ಸ್ಪಷ್ಟ ಸೂಚನೆ ನೀಡಿತ್ತು. ಈಗ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಆ ಒಗ್ಗಟ್ಟಿನಲ್ಲಿ ಬಿರುಕು ಕಾಣಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

MUDA Case: ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಏನಾಗಲಿದೆ: ಭಾರೀ ಕುತೂಹಲ

MUDA Case: ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಏನಾಗಲಿದೆ: ಭಾರೀ ಕುತೂಹಲ

ಇಂದು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಮೇಲ್ಮನವಿ

ಇಂದು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಮೇಲ್ಮನವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-bng

Bengaluru: ಇಂದಿನಿಂದ ಶಾಲೆಗಳಲ್ಲಿ ವಾರದ 6 ದಿನ ಮೊಟ್ಟೆ

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.