Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Team Udayavani, Sep 25, 2024, 12:59 AM IST

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

ಉಡುಪಿ: ಬೈಂದೂರು ತಾಲೂಕಿನ ಜಡ್ಕಲ್‌-ಮುದೂರು ಗ್ರಾಮದ ಜನರು ಮತ್ತು ಗ್ರಾಮ ಹಿತ ರಕ್ಷಣೆ ಸಮಿತಿ ವತಿಯಿಂದ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಶಾಸಕ ಗುರುರಾಜ್‌ ಗಂಟಿಹೊಳೆ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ, ಮಾಜಿ ಶಾಸಕ ಗೋಪಾಲ ಪೂಜಾರಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮನವಿ ಸ್ವೀಕರಿಸಿದರು. ಈ ಸಂದರ್ಭ ಗುರುರಾಜ್‌ ಗಂಟಿಹೊಳೆ ಮಾತನಾಡಿ, ಈ ಅವೈಜ್ಞಾನಿಕ ಮತ್ತು ಜನ ವಿರೋಧಿ ವರದಿಯನ್ನು ಸರಕಾರ ಕೈಬಿಡಬೇಕು. ಈ ವರದಿಯಿಂದ ಜನರಿಗೆ ಸಮಸ್ಯೆಯಾಗಲಿದ್ದು, ವರದಿ ಅನುಷ್ಠಾನಗೊಳಿಸದಂತೆ ಸರಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು. ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, ಜನರಿಗೆ ಸಮಸ್ಯೆಯಾಗುವ ವರದಿ ಅನುಷ್ಠಾನ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮುಂದುವರಿದಿದೆ ಎಂದರು. ಎಂಎಲ್‌ಸಿ ಮಂಜುನಾಥ್‌ ಭಂಡಾರಿ ಮನವಿ ಸ್ವೀಕರಿಸಿ ಮಾತನಾಡಿದರು.

ಕಲ್ಕುಳಿ ವಿಠಲ ಹೆಗಡೆ ಮಾತನಾಡಿ, ಪರಿಸರ ಸಂರಕ್ಷಣೆ ಹೆಸರಿನಲ್ಲಿ ಜನರಿಗೆ ಕಿರುಕುಳ ನೀಡುವ ವರದಿ ಇದಾಗಿದ್ದು, ಯಾವುದೇ ಕಾರಣಕ್ಕೂ ಈ ವರದಿಯನ್ನು ಒಪ್ಪತಕ್ಕದ್ದಲ್ಲ. ಈ ರೀತಿ ಹೋರಾಟ ಒಂದು ದಿನಕ್ಕೆ ಸೀಮಿತವಾಗದೇ ಗ್ರಾಮ ಮಟ್ಟದಲ್ಲಿ ಹೋರಾಟ ನಡೆಯಬೇಕು ಎಂದರು.

ಜಡ್ಕಲ್‌ ಗ್ರಾ. ಪಂ. ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷೆ ಭಾರತಿ ಶೆಟ್ಟಿ, ಹೋರಾಟ ಸಮಿತಿ ಪ್ರಮುಖರಾದ ಲಕ್ಷ್ಮಣ ಶೆಟ್ಟಿ ಮುದೂರು, ವಾಸುದೇವ ಮುದೂರು ಮತ್ತಿತರರು ಭಾಗವಹಿಸಿದ್ದರು. ವರದಿ ಅನುಷ್ಠಾನ ಮಾಡದಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರ ಮೂಲಕ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

CM Siddaramaiah ರಾಜೀನಾಮೆಗೆ ಆಗ್ರಹ: ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

CM Siddaramaiah ರಾಜೀನಾಮೆಗೆ ಆಗ್ರಹ: ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

Congress: ಪಕ್ಷದ ಬೆಂಬಲ ಸಿಎಂಗೆ: ಮಂಜುನಾಥ ಭಂಡಾರಿ

Congress: ಪಕ್ಷದ ಬೆಂಬಲ ಸಿಎಂಗೆ: ಮಂಜುನಾಥ ಭಂಡಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Controversial 3 Agriculture Act should be brought back: Kangana Ranaut

Kangana Ranaut: ವಿವಾದಿತ 3 ಕೃಷಿ ಕಾಯ್ದೆ ವಾಪಸ್‌ ತರಬೇಕು: ಕಂಗನಾ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.