Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Team Udayavani, Sep 25, 2024, 1:36 AM IST

Siddu-Cong

ಬೆಂಗಳೂರು: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ಬುಧವಾರ (ಸೆ. 25) ಸಿಎಂ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆಂಬ ಸುದ್ದಿ ಪಕ್ಷದ ಶಾಸಕರ ವಲಯದಲ್ಲಿ ಹರಿದಾಡಿತು. ಆದರೆ ಅಂತಹ ಯಾವುದೇ ಸಭೆ ಕರೆದಿಲ್ಲ ಎಂದು ಸರಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ ಸ್ಪಷ್ಟಪಡಿಸಿದ್ದಾರೆ. ಈ ನಡುವೆ ಸಿಎಂ ಕಾರ್ಯಕ್ರಮಗಳು ಪೂರ್ವನಿಗದಿಯಂತೆ ನಡೆಯಲಿವೆ, ಬುಧವಾರ ಕೇರಳಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿ ಈ ಬೆಳವಣಿಗೆಗಳ ಕುರಿತು ಪಕ್ಷದ ಮುಖಂಡರೊಂದಿಗೆ ಸಮಾ ಲೋಚನೆ ನಡೆಸಲಿದ್ದಾರೆ ಎಂದೂ ಹೇಳಲಾಗಿತ್ತು. ಆದರೆ ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನ ಸಭಾ ಚುನಾವಣೆಯಲ್ಲಿ ವ್ಯಸ್ತರಾಗಿರುವುದ ರಿಂದ ಸದ್ಯಕ್ಕೆ ರಾಜ್ಯ ಭೇಟಿ ಇಲ್ಲ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ಕಾವೇರಿ ನಿವಾಸದಲ್ಲಿ ಚರ್ಚೆ
ಹೈಕೋರ್ಟ್‌ ತೀರ್ಪು ಹೊರಬಿದ್ದ ಸ್ವಲ್ಪ ಹೊತ್ತಿನಲ್ಲಿ ಸಿಎಂ ಅಧಿಕೃತ ನಿವಾಸ “ಕಾವೇರಿ’ಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿ ಹತ್ತಕ್ಕೂ ಹೆಚ್ಚು ಸಚಿವರು ಸಿಎಂ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಟಾಪ್ ನ್ಯೂಸ್

allahabad high court

Allahabad High Court; ಉದ್ಯೋಗಕ್ಕೆ ದಂಪತಿ ಪ್ರತ್ಯೇಕ ವಾಸ ಕ್ರೌರ್ಯವಲ್ಲ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ

Basvaraj

CM Aspirant: ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

10-hubli

Hubli: ಸಿದ್ದರಾಮಯ್ಯ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಮುಂದುವರೆಯದೆ ರಾಜೀನಾಮೆ ನೀಡಲಿ: ಜೋಶಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

allahabad high court

Allahabad High Court; ಉದ್ಯೋಗಕ್ಕೆ ದಂಪತಿ ಪ್ರತ್ಯೇಕ ವಾಸ ಕ್ರೌರ್ಯವಲ್ಲ

Controversial 3 Agriculture Act should be brought back: Kangana Ranaut

Kangana Ranaut: ವಿವಾದಿತ 3 ಕೃಷಿ ಕಾಯ್ದೆ ವಾಪಸ್‌ ತರಬೇಕು: ಕಂಗನಾ

Gwalior bandh call on Bangla match day

INDvsBAN; ಬಾಂಗ್ಲಾ ಪಂದ್ಯದ ದಿನ ಗ್ವಾಲಿಯರ್‌ ಬಂದ್‌ಗೆ ಕರೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.