3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

Team Udayavani, Sep 25, 2024, 8:15 AM IST

kanagana-parlime

ಹೊಸದಿಲ್ಲಿ: ರದ್ದುಗೊಂಡಿರುವ ವಿವಾದಿತ 3 ಕೃಷಿ ಕಾಯ್ದೆಗಳನ್ನು ಸರಕಾರ ವಾಪಸ್‌ ತರಬೇಕೆಂದು ಆಗ್ರಹಿಸಿರುವ ಸಂಸದೆ ಕಂಗನಾ ರಣಾವತ್ ಅವರ ಹೇಳಿಕೆ ಬಗ್ಗೆ ಬಿಜೆಪಿ ಅಂತರ ಕಾಯ್ದುಕೊಂಡಿದೆ.

ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಮಂಗಳವಾರ(ಸೆ24) ಈ ಕುರಿತು ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಕೇಂದ್ರ ಸರಕರ ಹಿಂಪಡೆದಿರುವ ಕೃಷಿ ಮಸೂದೆಗಳ ಕುರಿತು ನೀಡಿರುವ ಹೇಳಿಕೆ ವೈರಲ್ ಆಗುತ್ತಿದ್ದು, ಈ ಹೇಳಿಕೆಯು ವೈಯಕ್ತಿಕವಾಗಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಬಿಜೆಪಿ ಪರವಾಗಿ ಇಂತಹ ಹೇಳಿಕೆ ನೀಡಲು ಕಂಗನಾ ರಣಾವತ್‌ಗೆ ಅಧಿಕಾರವಿಲ್ಲ ಮತ್ತು ಈ ಹೇಳಿಕೆಯನ್ನು ನಾವು ಖಂಡಿಸುವುದಿಲ್ಲ” ಎಂದು ಹೇಳಿದ್ದಾರೆ.

ರೈತ ಪ್ರತಿಭಟನೆ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕಂಗನಾ ರಣಾವತ್‌ ವಿವಾದಿತ 3 ಕೃಷಿ ಕಾಯ್ದೆಗಳನ್ನು ಸರಕಾರ ವಾಪಸ್‌ ತರಬೇಕೆಂದು ಆಗ್ರಹಿಸಿದ್ದರು. ಈ ಹೇಳಿಕೆಯು ವಿವಾದಾಸ್ಪದವಾಗಬಹುದು ಎಂದು ನನಗೆ ತಿಳಿದಿದೆ ಆದರೂ ಮೂರು ಕೃಷಿ ಕಾನೂನುಗಳನ್ನು ವಾಪಸ್‌ ತರಬೇಕು. ಇದಕ್ಕೆ ರೈತರೇ ಒತ್ತಾಯಿಸಬೇಕು’ ಎಂದಿದ್ದರು.

ಟಾಪ್ ನ್ಯೂಸ್

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

5-uv-fusion

Taro: ಕೆಸುವೆಂದು ಕರುಬಬೇಡಿ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

4-uv-fusion

UV Fusion: ಸಂಬಂಧಗಳ ಶಿಥಿಲೀಕರಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.