Mangaluru: ಆ್ಯಂಬುಲೆನ್ಸ್‌ ಪಲ್ಟಿ; ರೋಗಿ ಸಾವು


Team Udayavani, Sep 25, 2024, 8:59 PM IST

WhatsApp Image 2024-09-25 at 20.56.17

ಮಂಗಳೂರು: ಆ್ಯಂಬುಲೆನ್ಸ್‌ ಪಲ್ಟಿಯಾಗಿ ಅದರಲ್ಲಿದ್ದ ರೋಗಿಯೋರ್ವರು ಮೃತಪಟ್ಟ ಘಟನೆ ಬುಧವಾರ ನಸುಕಿನ ವೇಳೆ  ನಗರದ ಕಣ್ಣೂರಿನ ಬಳಿ ಸಂಭವಿಸಿದೆ.

ಕಡಬ ತಾಲೂಕು ಹಳೆನೇರಂಕಿ ಗ್ರಾಮದ ದಾಸಪ್ಪ ರೈ (65) ಮೃತಪಟ್ಟವರು. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಅನಂತರ ಮಂಗಳೂರಿನ ಆಸ್ಪತ್ರೆಗೆಂದು ಕರೆದುಕೊಂಡು ಬರುತ್ತಿದ್ದಾಗ ಕಣ್ಣೂರು ಮಸೀದಿ ಬಳಿ ಮುಂಜಾನೆ 3.30ರ ಸುಮಾರಿಗೆ ಆ್ಯಂಬುಲೆನ್ಸ್‌ ಪಲ್ಟಿಯಾಗಿದೆ. ಪರಿಣಾಮವಾಗಿ ದಾಸಪ್ಪ ಅವರು ಮೃತಪಟ್ಟಿದ್ದು, ಅವರ ಜತೆಗಿದ್ದ ಅವರ ಪತ್ನಿ, ಪುತ್ರ ಹಾಗೂ ಸಂಬಂಧಿ ಯುವಕ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.