Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

Team Udayavani, Sep 25, 2024, 11:20 PM IST

Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

ಮಂಗಳೂರು: ನಗರದ ಕ್ಲಿನಿಕ್‌ ಒಂದರಲ್ಲಿ ಚಿಕಿತ್ಸೆ ಪಡೆದ ಬಳಿಕ ಯುವಕನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹಿನ್ನಲೆಯಲ್ಲಿ ಬೆಂದೂರ್‌ವೆಲ್‌ನಲ್ಲಿ ಕ್ಲಿನಿಕ್‌ಗೆ ಜಿಲ್ಲಾ ಆರೋಗ್ಯ ಇಲಾಖೆಯ ತಂಡ ಬುಧವಾರ ಭೇಟಿ ನೀಡಿದೆ.

ಈ ಪ್ರಕರಣದ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ನುರಿತ ತಂಡ ನೇಮಕ ಮಾಡಲಾಗಿದ್ದು, ಶೀಘ್ರದಲ್ಲೇ ತನಿಖೆ ನಡೆಸಿ, ವರದಿ ನೀಡುವಂತೆ ತಿಳಿಸ ಲಾಗಿದೆ. ಸದ್ಯಕ್ಕೆ ಆ ಕ್ಲಿನಿಕ್‌ ಅನ್ನು ಮುಚ್ಚುವಂತೆ ಆದೇಶ ನೀಡಿದ್ದೇನೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ತಿಳಿಸಿದ್ದಾರೆ.

ಎದೆಯಲ್ಲಿ ಇದ್ದಂತಹ ಮಚ್ಚೆ (ಕೆಡು) ತೆಗೆಯಲು ಬೆಂದೂರ್‌ವೆಲ್‌ನ ಕಾಸೆ¾ಟಿಕ್‌ ಸರ್ಜರಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಉಳ್ಳಾಲ ನಿವಾಸಿ ಮಹಮ್ಮದ್‌ ಮಾಝಿನ್‌ ಅವರು ಮೃತಪಟ್ಟಿದ್ದರು. ಈ ಕುರಿತು ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Mangaluru: ಅಕ್ರಮ ಮರಳುಗಾರಿಕೆಗೆ ತಡೆ; ದ.ಕ. ಜಿಲ್ಲಾಧಿಕಾರಿ

Mangaluru: ಅಕ್ರಮ ಮರಳುಗಾರಿಕೆಗೆ ತಡೆ; ದ.ಕ. ಜಿಲ್ಲಾಧಿಕಾರಿ

Dakshina Kannada: ಆಹಾರ ಸಂಸ್ಕರಣೆ ತಾಣವಾಗಿಸಲು ಸಂಸದ ಚೌಟ ಮನವಿ

Dakshina Kannada: ಆಹಾರ ಸಂಸ್ಕರಣೆ ತಾಣವಾಗಿಸಲು ಸಂಸದ ಚೌಟ ಮನವಿ

Surathkal: ನಿಗೂಢ ಸ್ಫೋಟ; ಬೆಚ್ಚಿ ಬಿದ್ದ ಜನತೆ; ನಿಟ್ಟುಸಿರು

Surathkal: ನಿಗೂಢ ಸ್ಫೋಟ; ಬೆಚ್ಚಿ ಬಿದ್ದ ಜನತೆ; ನಿಟ್ಟುಸಿರು

Mangaluru: ಸೇಲ್ಸ್‌ ಎಕ್ಸಿಕ್ಯೂಟಿವ್‌ ನಾಪತ್ತೆ

Mangaluru: ಸೇಲ್ಸ್‌ ಎಕ್ಸಿಕ್ಯೂಟಿವ್‌ ನಾಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.