Macau Open 2024: ಮಕಾವು ಬ್ಯಾಡ್ಮಿಂಟನ್: ಶ್ರೀಕಾಂತ್, ಆಯುಷ್ ಮುನ್ನಡೆ
Team Udayavani, Sep 25, 2024, 11:29 PM IST
ಮಕಾವು (ಚೀನ): ಮಕಾವು ಓಪನ್ ಸೂಪರ್-300 ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಶಟ್ಲರ್‌ಗಳಾದ ಕೆ. ಶ್ರೀಕಾಂತ್, ಆಯುಷ್ ಶೆಟ್ಟಿ, ತಸ್ನಿಮ್ ಮಿರ್ ದ್ವಿತೀಯ ಸುತ್ತಿಗೆ ಮುನ್ನಡೆದಿದ್ದಾರೆ.
4 ತಿಂಗಳ ಬಳಿಕ ಅಂಕಣಕ್ಕಿಳಿದ ಶ್ರೀಕಾಂತ್ ಇಸ್ರೇಲ್‌ನ ಡ್ಯಾನಿಲ್ ಡುಬೊವೆಂಕೊ ಅವರನ್ನು 21-14, 21-15 ಅಂತರದಿಂದ ಪರಾಭವಗೊಳಿಸಿದರು. 2023ರ ವಿಶ್ವ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಆಯುಷ್ ಶೆಟ್ಟಿ ಭಾರತದ ಮತ್ತೋರ್ವ ಆಟಗಾರ ಆಲಾಪ್ ಮಿಶ್ರಾ ಅವರನ್ನು 21-13, 21-5ರಿಂದ ಮಣಿಸಿದರು. ದ್ವಿತೀಯ ಸುತ್ತಿನಲ್ಲಿ ಶ್ರೀಕಾಂತ್-ಆಯುಷ್ ಮುಖಾಮುಖೀ ಆಗಲಿದ್ದಾರೆ.
ವನಿತಾ ಸಿಂಗಲ್ಸ್‌ನಲ್ಲಿ ತಸ್ನಿಮ್ ಮಿರ್ ತಮ್ಮದೇ ದೇಶದ ದೇವಿಕಾ ಸಿಹಾಗ್ ಅವರನ್ನು 15-21, 21-18, 22-20ರಿಂದ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಇವರ ಮುಂದಿನ ಎದುರಾಳಿ ಜಪಾನ್‌ನ ಟೊಮೋಕಾ ಮಿಯಾಝಾಕಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.