Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

Team Udayavani, Sep 26, 2024, 12:16 AM IST

Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

ಮಂಗಳೂರು: ವಿಧಾನ ಪರಿಷತ್‌ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆ.26ರಿಂದ ಅ.7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀ. ವ್ಯಾಪ್ತಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಆದೇಶಿಸಿರುತ್ತಾರೆ.

5 ಮಂದಿಗಿಂತ ಹೆಚ್ಚು ಮಂದಿ ಸೇರುವುದು, ಆಯುಧ ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿರ್ಬಂಧಿ ಸಲಾಗಿದೆ. ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿ ತ 100 ಮೀ. ವ್ಯಾಪ್ತಿಯಲ್ಲಿ ಚುನಾವಣೆ ಕಾರ್ಯದ ಮೇಲೆ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣೆ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿ ಸಲಾಗಿದೆ.

ಯಾವುದೇ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವಂತಿಲ್ಲ.

ಪರಿಷತ್‌ ಚುನಾವಣೆ ಇಂದು ಅಧಿಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾ ಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪ ಚುನಾವಣೆ 2024ಕ್ಕೆ ಸೆ.26ರಂದು ಅಧಿ ಸೂಚನೆ ಪ್ರಕಟವಾಗಲಿದೆ. ಅ.3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅ.4ರಂದು ನಾಮಪತ್ರಗಳ ಪರಿಶೀಲನೆ, ಅ.7ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಟಾಪ್ ನ್ಯೂಸ್

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

CID

Corruption Allegation: ಭೋವಿ ನಿಗಮ ಅಕ್ರಮ: ಲಂಚ ಪಡೆದ ತನಿಖಾಧಿಕಾರಿ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Mangaluru: ಅಕ್ರಮ ಮರಳುಗಾರಿಕೆಗೆ ತಡೆ; ದ.ಕ. ಜಿಲ್ಲಾಧಿಕಾರಿ

Mangaluru: ಅಕ್ರಮ ಮರಳುಗಾರಿಕೆಗೆ ತಡೆ; ದ.ಕ. ಜಿಲ್ಲಾಧಿಕಾರಿ

Dakshina Kannada: ಆಹಾರ ಸಂಸ್ಕರಣೆ ತಾಣವಾಗಿಸಲು ಸಂಸದ ಚೌಟ ಮನವಿ

Dakshina Kannada: ಆಹಾರ ಸಂಸ್ಕರಣೆ ತಾಣವಾಗಿಸಲು ಸಂಸದ ಚೌಟ ಮನವಿ

Surathkal: ನಿಗೂಢ ಸ್ಫೋಟ; ಬೆಚ್ಚಿ ಬಿದ್ದ ಜನತೆ; ನಿಟ್ಟುಸಿರು

Surathkal: ನಿಗೂಢ ಸ್ಫೋಟ; ಬೆಚ್ಚಿ ಬಿದ್ದ ಜನತೆ; ನಿಟ್ಟುಸಿರು

Mangaluru: ಸೇಲ್ಸ್‌ ಎಕ್ಸಿಕ್ಯೂಟಿವ್‌ ನಾಪತ್ತೆ

Mangaluru: ಸೇಲ್ಸ್‌ ಎಕ್ಸಿಕ್ಯೂಟಿವ್‌ ನಾಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.