Madikeri: ಅಪಘಾತದಲ್ಲಿ ವಿರಾಜಪೇಟೆಯ ಶಿಕ್ಷಕಿ ಸಾವು

Team Udayavani, Sep 26, 2024, 11:52 AM IST

madikeri

ಮಡಿಕೇರಿ: ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನ ಮೃತಪಟ್ಟಿದ್ದಾರೆ.

ಸೆ. 25ರ ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ಡಿಕ್ಕಿಯಾಗಿ ಕ್ರಿಸ್ಟಲಿನ ಗಾಯಗೊಂಡಿದ್ದರು. ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಸೆ.26ರ ಗುರುವಾರ ಬೆಳಿಗ್ಗೆ ನಿಧನ ಹೊಂದಿದರು.

ಕ್ರಿಸ್ಟಲಿನ ವಿರಾಜಪೇಟೆ ಬೇಟೋಳಿ ನಿವಾಸಿ ಸಬಾಸ್ಟಿನ್ ಅವರ ಪತ್ನಿ. ಮೃತರ ಅಂತ್ಯಕ್ರಿಯೆ ಸೆ.27ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ಮೃತ ಕ್ರಿಸ್ಟಲಿನ ಅವರು ಪತಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Madikeri: 2022ರಲ್ಲಿ ನಡೆದ ಮಹಿಳೆಯ ಹತ್ಯೆ: ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

“ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: “ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.