‘Stree 2’ OTT release: ಓಟಿಟಿಗೆ ಬಂತು ಸೂಪರ್‌ ಹಿಟ್‌ ʼಸ್ತ್ರೀ-2ʼ; ಎಲ್ಲಿ ನೋಡಬಹುದು?

Team Udayavani, Sep 26, 2024, 1:19 PM IST

‘Stree 2’ OTT release: ಓಟಿಟಿಗೆ ಬಂತು ಸೂಪರ್‌ ಹಿಟ್‌ ʼಸ್ತ್ರೀ-2ʼ; ಎಲ್ಲಿ ನೋಡಬಹುದು?

ಮುಂಬಯಿ: ಈ ವರ್ಷ ಬಾಲಿವುಡ್ (Bollywood) ನಲ್ಲಿ ಅತೀ ಹೆಚ್ಚು ಗಳಿಕೆ ಕಂಡ ಸೂಪರ್‌ ಹಿಟ್‌ ʼಸ್ತ್ರೀ-2ʼ (Stree 2) ಸದ್ದಿಲ್ಲದೆ ಓಟಿಟಿಗೆ ಲಗ್ಗೆಯಿಟ್ಟಿದೆ.

ಶ್ರದ್ಧಾ ಕಪೂರ್ (Shraddha Kapoor) ರಾಜ್‌ ಕುಮಾರ್‌ ರಾವ್ (Rajkummar Rao) ಪ್ರಧಾನ ಭೂಮಿಕೆಯಲ್ಲಿ ಬಂದ ʼಸ್ತ್ರೀ-2ʼ ಆಗಸ್ಟ್‌ 15ರಂದು ರಿಲೀಸ್‌ ಆಗಿತ್ತು. ರಿಲೀಸ್‌ ಆದ ಕೆಲವೇ ದಿನಗಳಲ್ಲಿ ಸಿನಿಮಾಕ್ಕೆ ಅಮೋಘ ರೆಸ್ಪಾನ್ಸ್‌ ವ್ಯಕ್ತವಾಗಿತ್ತು.

ಬಾಕ್ಸ್‌ ಆಫೀಸ್‌ನಲ್ಲಿ ಇದುವರೆಗೆ ಅಂದರೆ 41 ದಿನಗಳವರೆಗೆ ಸಿನಿಮಾ 800 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಮೊನ್ನೆ ಮೊನ್ನವರೆಗೂ ಸಿನಿಮಾ ಥಿಯೇಟರ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಇದೀಗ ಸದ್ದಿಲ್ಲದೆ ಸೂಪರ್‌ ಹಿಟ್‌ ʼಸ್ತ್ರೀ-2ʼ ಓಟಿಟಿಗೆ ಲಗ್ಗೆಯಿಟ್ಟಿದೆ.

ಇದನ್ನೂ ಓದಿ: BBK-11: ಬಿಗ್‌ ಬಾಸ್‌ ಮನೆಗೆ ಹೋಗೋ ಸ್ಪರ್ಧಿಗಳ ಫೋಟೋಸ್‌ ಲೀಕ್..‌ ಇವರೇ ನೋಡಿ ಅವರು..

ಇನ್ನು ಕೂಡ ಕೆಲ ಥಿಯೇಟರ್‌ ಗಳಲ್ಲಿ ಸಿನಿಮಾ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ.

ಅಮೇಜಾನ್‌ ಪ್ರೈಮ್‌ನಲ್ಲಿ ʼಸ್ತ್ರೀ-2ʼ ಸ್ಟ್ರೀಮಿಂಗ್‌ ಆಗಿದೆ. ಆದರೆ ಬಾಡಿಗೆ ಕಟ್ಟಿ ಚಂದಾದಾರರು ಸಿನಿಮಾವನ್ನು ನೋಡಬಹುದಾಗಿದೆ. 349 ರೂ. ಕಟ್ಟಿ ಸಿನಿಮಾವನ್ನು ವೀಕ್ಷಿಸಬಹುದಾಗಿದೆ. ಶೀಘ್ರದಲ್ಲೇ ಸಿನಿಮಾ ಉಚಿತವಾಗಿ ಸ್ಟ್ರೀಮಿಂಗ್‌ ಆಗಲಿದೆ.

ಗ್ರಾಮೀಣ ಭಾರತದಲ್ಲಿ ಹಾರಾರ್‌ ಕಾಮಿಡಿ ʼಸ್ತ್ರೀ-2ʼ  ಕಥೆ ಸಾಗುತ್ತದೆ. ಗ್ರಾಮವೊಂದರಲ್ಲಿ ನಿಗೂಢವಾಗಿ ಮಹಿಳೆಯರು ನಾಪತ್ತೆ ಆಗುತ್ತಾರೆ. ಈ ನಡುವೆ ಅಲ್ಲಿ ದೆವ್ವದ ಕಾಟವೂ ಶುರುವಾಗುತ್ತದೆ. ಈ ಎಲ್ಲದರ ನಡುವೆ ವಿಕ್ಕಿ (ರಾಜ್‌ ಕುಮಾರ್‌ ರಾವ್) ತನ್ನ ಸ್ನೇಹಿತರು ಮತ್ತು ಊರನ್ನು ಹೇಗೆ ರಕ್ಷಣೆ ಮಾಡುತ್ತಾರೆ ಎನ್ನುವುದನ್ನು ಹಾರಾರ್‌ ಹಾಗೂ ಕಾಮಿಡಿ  ಅಂಶಗಳೊಂದಿಗೆ ʼಸ್ತ್ರೀ-2ʼ ನಲ್ಲಿ ಹೇಳಲಾಗಿದೆ.

ಮ್ಯಾಡಾಕ್ ಫಿಲ್ಮ್ಸ್ ಹಾಗೂ ಜಿಯೋ ಸ್ಟುಡಿಯೋಸ್ ಸಂಸ್ಥೆ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಶ್ರದ್ಧಾ ಕಪೂರ್, ರಾಜ್‌ಕುಮಾರ್ ರಾವ್, ಪಂಕಜ್ ತ್ರಿಪಾಠಿ, ಅಭಿಷೇಕ್ ಬ್ಯಾನರ್ಜಿ , ಅಪರಶಕ್ತಿ ಖುರಾನಾ, ತಮನ್ನಾ ಭಾಟಿಯಾ, ವರುಣ್ ಧವನ್ ಮತ್ತು ಅಕ್ಷಯ್ ಕುಮಾರ್ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.