Indian Road Congress ರಾಜಕೀಯ ಪಕ್ಷದಂತೆ ವರ್ತಿಸಬಾರದು: ಗಡ್ಕರಿ ಸಲಹೆ

ಕರ್ನಾಟಕ ಸೇರಿ ಎಲ್ಲಾ ರಾಜ್ಯಗಳು ಕೊಡುಗೆ ನೀಡುತ್ತವೆ ಎಂದು ನನಗೆ ವಿಶ್ವಾಸವಿದೆ...

Team Udayavani, Sep 26, 2024, 5:16 PM IST

1-wewewq

ಬೆಂಗಳೂರು : ರಾಜಕೀಯ ಪಕ್ಷದಂತೆ ವರ್ತಿಸಬೇಡಿ ಎಂದು ಇಂಡಿಯನ್ ರೋಡ್ಸ್ ಕಾಂಗ್ರೆಸ್ ಗೆ (Indian Road Congress) ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Union Minister Nitin Gadkari) ಅವರು ಗುರುವಾರ(ಸೆ26) ಸಲಹೆ ನೀಡಿದ್ದಾರೆ.

ಗಡ್ಕರಿ ಅವರು ಇಂಡಿಯನ್ ರೋಡ್ ಕಾಂಗ್ರೆಸ್‌ನ ಅಂತರಾಷ್ಟ್ರೀಯ ಸೆಮಿನಾರ್‌ನಲ್ಲಿ ಸೇತುವೆ ನಿರ್ವಹಣೆ ಕುರಿತು ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನಮ್ಮ ದೇಶದ ಮೂಲಸೌಕರ್ಯ ನಿರ್ಮಾಣದ ತಾಂತ್ರಿಕ ಅಂಶಗಳಿಗೆ ಬಂದಾಗ ಮಾರ್ಗದರ್ಶನ ನೀಡುವ 90 ವರ್ಷಗಳ ಹಳೆಯ ಸಂಸ್ಥೆಯು ಜ್ಞಾನದ ಎಂಜಿನ್ ಆಗಿರಬಹುದು, ಆದರೆ ಅದು ರಾಜಕೀಯ ಪಕ್ಷದಂತೆ ಕಾರ್ಯನಿರ್ವಹಿಸುತ್ತಿದೆ. ನಿಮ್ಮದು ವೃತ್ತಿಪರ ಸಂಸ್ಥೆ. ನೀವು ಪ್ರಯೋಗಾಲಯಗಳೊಂದಿಗೆ ಶಾಶ್ವತ ಕಚೇರಿಯನ್ನು ಹೊಂದಬೇಕು ಮತ್ತು ಸಂಶೋಧನೆ ಮತ್ತು ತಂತ್ರಜ್ಞಾನದಲ್ಲಿ ಪೂರ್ಣಾವಧಿಯಲ್ಲಿ ಆಸಕ್ತಿ ಹೊಂದಿರುವ ಜನರನ್ನು ನೇಮಿಸಿಕೊಳ್ಳಬೇಕು. ಅವರ ಜ್ಞಾನ ಮತ್ತು ಅನುಭವದ ಲಾಭವನ್ನು ಪಡೆದುಕೊಳ್ಳಬೇಕು, ”ಎಂದು ಅವರು ಸಲಹೆ ನೀಡಿದರು.

”ಐಆರ್‌ಸಿಗೆ ಆಸಕ್ತಿ ಇದ್ದರೆ ಭೂಮಿ ಮತ್ತು ಅನುದಾನವನ್ನು ಒದಗಿಸುತ್ತೇವೆ. ಆದರೆ ನೀವು ಸ್ವತಂತ್ರ, ನಿಷ್ಪಕ್ಷಪಾತ ಮತ್ತು ನ್ಯಾಯಯುತ ಸಂಘಟನೆಯಾಗಿರಬೇಕು. ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯ ಸರ್ಕಾರಗಳು ಸಹ ಇದಕ್ಕೆ ಕೊಡುಗೆ ನೀಡುತ್ತವೆ ಎಂದು ನನಗೆ ವಿಶ್ವಾಸವಿದೆ” ಎಂದರು. ಸಮಾರಂಭದಲ್ಲಿ ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಉಪಸ್ಥಿತರಿದ್ದರು.

ಇಂಡಿಯನ್ ರೋಡ್ಸ್ ಕಾಂಗ್ರೆಸ್ 1934 ರಲ್ಲಿ ರೂಪುಗೊಂಡ ಹೆದ್ದಾರಿ ಎಂಜಿನಿಯರ್‌ಗಳ ಪ್ರಧಾನ ತಾಂತ್ರಿಕ ಸಂಸ್ಥೆಯಾಗಿದೆ.

ಟಾಪ್ ನ್ಯೂಸ್

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

CM-vidhna

MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್‌ ನಾಯಕರ ಭಿನ್ನರಾಗ

western-Ghat

Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್‌ ವರದಿ ತಿರಸ್ಕಾರ

BJp-Protest

MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.