BBK-11: ನಾನು ಯಾವ ಮನೆಗೂ ಹೋಗ್ತಿಲ್ಲ.. ಬಿಗ್ ಬಾಸ್ ಗೆ ಹೋಗಲ್ಲ ಎಂದ ಕನ್ನಡದ ಖ್ಯಾತ ನಟಿ

Team Udayavani, Sep 26, 2024, 9:36 PM IST

BBK-11: ನಾನು ಯಾವ ಮನೆಗೂ ಹೋಗ್ತಿಲ್ಲ.. ಬಿಗ್ ಬಾಸ್ ಗೆ ಹೋಗಲ್ಲ ಎಂದ ಕನ್ನಡದ ಖ್ಯಾತ ನಟಿ

ಬೆಂಗಳೂರು: ಬಿಗ್ ಬಾಸ್ ಕನ್ನಡ-11 (Big Boss Kannada-11) ಆರಂಭಕ್ಕೆ ದಿನಗಣನೆ ಬಾಕಿ ಉಳಿದಿರುವಂತೆ ಸ್ಪರ್ಧಿಗಳು ಯಾರೆಲ್ಲ ಎನ್ನುವ ಬಗ್ಗೆಯೂ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಾಗುತ್ತಿದೆ.

ಇತ್ತೀಚೆಗೆ ಬಿಗ್ ಬಾಸ್ ಹೊಸ ಪ್ರೋಮೊವನ್ನು ರಿಲೀಸ್ ಮಾಡಿದ್ದು ಈ ಬಾರಿ ಸ್ವರ್ಗ – ನರಕ ಎನ್ನುವ ಕಾನ್ಸೆಪ್ಟ್ ಇರಲಿದ್ದು ಮನೆಯೊಂದು ಬಾಗಿಲು ಎರಡು ರೀತಿಯಲ್ಲಿ ಸ್ಪರ್ಧಿಗಳು ಸ್ವರ್ಗ – ನರಕದ ಲೋಕದಲ್ಲಿ ಇರಲಿದ್ದಾರೆ.

ಸಂಭಾವ್ಯರ ಪಟ್ಟಿಯಲ್ಲಿ ಕಿರುತೆರೆ ಕಲಾವಿದರ ಜತೆ ವಿವಿಧ ಕ್ಷೇತ್ರದ ಸಾಧಕರ ಹೆಸರು ಕೂಡ ಕೇಳಿ ಬರುತ್ತಿದೆ.

ಕೆಂಪು ಲೈಟಿನ ಕತ್ತಲಿನ ಪ್ರೋಮೊದಲ್ಲಿ ಕೆಲ ಸ್ಪರ್ಧಿಗಳ ಮುಖವನ್ನು ಅಸ್ಪಷ್ಟವಾಗಿ ತೋರಿಸಲಾಗಿದೆ. ಈ ಪಟ್ಟಿಯಲ್ಲಿ ರೀಲ್ಸ್‌ ಮೂಲಕ ಖ್ಯಾತಿ ಆಗಿರುವ ಭೂಮಿಕ ಬಸವರಾಜ್‌, ʼಸತ್ಯʼ ಧಾರವಾಹಿ ಖ್ಯಾತಿಯ ಗೌತಮಿ ಜಾಧವ್‌, ‘ಕನ್ನಡತಿ’ ಸೀರಿಯಲ್‌ ಖ್ಯಾತಿಯ ಕಿರಣ್ ರಾಜ್, ‘ಒಲವಿನ ನಿಲ್ದಾಣ’ ಸೀರಿಯಲ್‌ ನಟ ಅಕ್ಷಯ್ ನಾಯಕ್, ಎಸ್ ನಾರಾಯಣ್ ಅವರ ಪುತ್ರ ಪಂಕಜ್, , ನಟಿ ಭಾವನಾ ಮೆನನ್‌, ಹರಿಪ್ರಿಯಾ, ನಭಾ ನಟೇಶ್ ನಟಿ ಪ್ರೇಮಾ ಅವರ ಹೆಸರು ಕೇಳಿ ಬರುತ್ತಿದೆ.

ನಭಾ ನಟೇಶ್‌, ಭಾವನಾ, ಹರಿಪ್ರಿಯಾ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ ‌ನಟಿಸಿದ್ದು ಅವರ ಹೆಸರು ಕೂಡ ಇದರಲ್ಲಿ ಕೇಳಿ ಬರುತ್ತಿದೆ. ಆದರೆ ಇದೀಗ ಹರಿಪ್ರಿಯಾ ತಾನು ಬಿಗ್ ಹೋಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ಅವರು, “ಇಲ್ಲಪ್ಪಾ ಇಲ್ಲ.!! ನನಗೆ ನಾನೆ ಬಾಸ್ ನಾನು ನಮ್ಮ ಮನೆ ಬಿಟ್ಟು ಯಾವ್ ಮನೆಗೂ ಹೋಗ್ತಿಲ್ಲ..” ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ತಾವು ಬಿಗ್ ಬಾಸ್ ಸ್ಪರ್ಧೆಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಿಚ್ಚ ಸುದೀಪ್ (Kiccha Sudeep) ನಡೆಸಿಕೊಡುವ ಬಿಗ್ ಬಾಸ್ ಇದೇ ಸೆ.29 ರಿಂದ ಆರಂಭಗೊಳ್ಳಲಿದೆ. ಸೆ.28 ರಂದು ‘ರಾಜಾರಾಣಿ’ ಫಿನಾಲೆಯಲ್ಲಿ ಕೆಲ ಸ್ಪರ್ಧಿಗಳ ಹೆಸರು ರಿವೀಲ್ ಆಗಲಿದೆ. ವೋಟ್ ಹಾಕುವ ಮೂಲಕ ಪ್ರೇಕ್ಷಕರು ಸ್ಪರ್ಧಿಗಳನ್ನು ಸ್ವರ್ಗ – ನರಕಕ್ಕೆ ಕಳುಹಿಸಬಹುದಾಗಿದೆ.

ಟಾಪ್ ನ್ಯೂಸ್

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

daali dhananjay zebra movie releasing on oct 31

Zebra; ಡಾಲಿ ಅಭಿನಯದ ಜೀಬ್ರಾ ಅ.31ಕ್ಕೆ ತೆರೆಗೆ

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

15

Container Kannada Movie: ಕಂಟೈನರ್‌ನೊಳಗೆ ಹೊಸಬರ ಕನಸು

14

Life Of Mrudula Kannada Movie: ಮೃದುಲಾಗೆ ಮೆಚ್ಚುಗೆ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.