Congress Government: ಕರ್ನಾಟಕದಲ್ಲಿರುವುದು ದರೋಡೆಕೋರರ ಸರಕಾರ: ಕೇಂದ್ರ ಸಚಿವ ಎಚ್‌ಡಿಕೆ

ಪ್ರಾಸಿಕ್ಯೂಶನ್‌ಗೆ ಆದೇಶಿಸಿದಾಗ ರಾಜ್ಯಪಾಲರ ಫೋಟೋಗೆ ಕಾಂಗ್ರೆಸ್‌ ಚಪ್ಪಲಿ ಹಾರ ಹಾಕಿತ್ತು, ಈಗ ಸಿಎಂಗೆ ಚಪ್ಪಲಿ ಹಾರ ಹಾಕುತ್ತೀರಾ?

Team Udayavani, Sep 26, 2024, 8:38 PM IST

Kumaraswamy

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಆದೇಶಿಸಿದಾಗ ಕಾಂಗ್ರೆಸ್‌ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿತ್ತು. ಈಗ ಹೈಕೋರ್ಟ್‌ ಆದೇಶ ಸಿದ್ದರಾಮಯ್ಯ ವಿರುದ್ಧ ಬಂದಿದೆ ಅವರಿಗೂ ಚಪ್ಪಲಿ ಹಾರ ಹಾಕುತ್ತೀರಾ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಡಾ ಹಗರಣ ಬಗ್ಗೆ ಚರ್ಚೆ ನಡೆಯುತ್ತಿದೆ. ಹೈಕೋರ್ಟ್‌ ಪೀಠದಲ್ಲಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೋರ್ಟ್‌ ಆದೇಶದ ಪ್ರತಿ ಎಲ್ಲರಿಗೂ ಸಿಕ್ಕಿದೆ. ಹಲವಾರು ಕಾನೂನು ತಜ್ಞರು ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಆದೇಶದ ಬಗ್ಗೆ ಮಾಧ್ಯಮಗಳಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಸುದ್ದಿ ಪ್ರಸಾರವಾಗಿದೆ. ಆದರೆ ಸಿಎಂ ಸಾಹೇಬರಿಗೆ ಕೋರ್ಟ್‌ ಆದೇಶದ ಪ್ರತಿಯೇ ಸಿಕ್ಕಿಲ್ಲವಂತೆ. ನಿಮ್ಮ ವಿರುದ್ಧ ಬಂದಿರುವ ಆದೇಶದ ಬಗ್ಗೆ ಮಾತನಾಡಿ ಎಂದರೆ ಜೆಡಿಎಸ್‌ ಮತ್ತು ಬಿಜೆಪಿ ಒಳಸಂಚು ಮಾಡಿವೆ, ಕುಮಾರಸ್ವಾಮಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ಕೇಳುತ್ತಾರೆ ಎಂದು ಲೇವಡಿ ಮಾಡಿದರು.

ಸಿಎಂಗೆ ತಿರುಗೇಟು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ನನ್ನ ರಾಜೀನಾಮೆ ಕೇಳಿದ್ದಾರೆ. ನನ್ನ ಮೇಲಿನ ಆರೋಪ ಮುಕ್ತವಾದ ಮೇಲೆ ನಾನು ಮಾತನಾಡುತ್ತೇನೆ ಎಂದು ಹೇಳಿದ್ದೇನೆ. ನಾನು ಪಲಾಯನವಾದಿ ಅಲ್ಲ ಎಂದ ಅವರು, ಕರ್ನಾಟಕದಲ್ಲಿರುವುದು ದರೋಡೆಕೋರರ ಸರಕಾರ. ಅವರು ಹಿಂದೆಯೂ ದರೋಡೆ ಮಾಡುತ್ತಿದ್ದರು. ಈಗಲೂ ಮಾಡುತ್ತಿದ್ದಾರೆ. ಕೇರಳದ ಬಸ್‌ನಲ್ಲಿ ಚಿನ್ನದ ವ್ಯಾಪಾರಿಯಿಂದ ಚಿನ್ನ ಲೂಟಿ ಮಾಡಿದ ನಿಮ್ಮ ಹಣೆಬರಹ ಮರೆತಿದ್ದಾರೆಯೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

CM-vidhna

MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್‌ ನಾಯಕರ ಭಿನ್ನರಾಗ

western-Ghat

Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್‌ ವರದಿ ತಿರಸ್ಕಾರ

BJp-Protest

MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-thirthahalli

Thirthahalli: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದವರ ಬಂಧನ!

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.