Soldier; ಇಸ್ರೇಲ್‌ನಲ್ಲಿ ಗಾಯಗೊಂಡ ಸೈನಿಕ ಭಾರತಕ್ಕೆ ಸ್ಥಳಾಂತರ
ಇಸ್ರೇಲ್ ಪಡೆಗಳು ಲೆಬನಾನ್‌ನಲ್ಲಿ ನೆಲದ ಆಕ್ರಮಣಕ್ಕೆ ಸಿದ್ಧ..!!
Team Udayavani, Sep 26, 2024, 9:17 PM IST
ಹೊಸದಿಲ್ಲಿ: ಇಸ್ರೇಲ್ ಪಡೆಗಳು ಲೆಬನಾನ್‌ನಲ್ಲಿ ನೆಲದ ಆಕ್ರಮಣಕ್ಕೆ ಸಿದ್ಧವಾಗುತ್ತಿದ್ದಂತೆ, ಭಾರತ ಗುರುವಾರ ಗಾಯಗೊಂಡ ಭಾರತೀಯ ಸೈನಿಕನನ್ನು ಟೆಲ್ ಅವಿವ್‌ನಿಂದ ಸ್ಥಳಾಂತರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹೊಸದಿಲ್ಲಿಯ ಸೇನಾ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿದಿದ್ದಾರೆ. ಈ ಪ್ರಕರಣವು ಲೆಬನಾನ್‌ನಲ್ಲಿ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವಿನ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಗೋಲನ್ ಹೈಟ್ಸ್‌ನಲ್ಲಿ ವಿಶ್ವಸಂಸ್ಥೆಯ(UN) ಡಿಸ್‌ಎಂಗೇಜ್‌ಮೆಂಟ್ ಅಬ್ಸರ್ವರ್ ಫೋರ್ಸ್ (UNDOF) ಪಡೆಗಳೊಂದಿಗೆ ಸೇವೆ ಸಲ್ಲಿಸುತ್ತಿದ್ದ ಯೋಧ ಹವಾಲ್ದಾರ್ ಸುರೇಶ್ ಆರ್ (33) ಅವರಿಗೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿತ್ತು. UNDOF ಆದೇಶದ ಪ್ರಕಾರ ಪಡೆಗಳಿಗೆ ಇಸ್ರೇಲ್ ಮತ್ತು ಸಿರಿಯಾ ನಡುವೆ ಕದನ ವಿರಾಮವನ್ನು ನಿರ್ವಹಿಸುವುದು ಮತ್ತು ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ನಿರ್ಗಮನದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವುದಾಗಿತ್ತು.
ಯೋಧ ಹವಾಲ್ದಾರ್ ಸುರೇಶ್ ಆರ್ ಅವರನ್ನು C-130J ಏರ್ ಆಂಬುಲೆನ್ಸ್‌ನಲ್ಲಿ ಭಾರತಕ್ಕೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.