Macau Badminton: ಶ್ರೀಕಾಂತ್‌ ಕ್ವಾರ್ಟರ್‌ ಫೈನಲಿಗೆ


Team Udayavani, Sep 26, 2024, 11:08 PM IST

1-kss

ಮಕಾವು: ಭಾರತದ ಸ್ಟಾರ್‌ ಶಟ್ಲರ್‌ ಕಿದಂಬಿ ಶ್ರೀಕಾಂತ್‌ ಅವರು ಮಕಾವು ಓಪನ್‌ ಸೂಪರ್‌ 300 ಬ್ಯಾಡ್ಮಿಂಟನ್‌ ಕೂಟದ ಪುರುಷರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ್ದಾರೆ.

ಗುರುವಾರ ನಡೆದ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಆರನೇ ಶ್ರೇಯಾಂಕದ ಶ್ರೀಕಾಂತ್‌ ಅವರು ತನ್ನ ದೇಶದವರೇ ಆದ ಆಯುಷ್‌ ಶೆಟ್ಟಿ ಅವರನ್ನು 21-13, 21-18 ಗೇಮ್‌ಗಳಿಂದ ಸೋಲಿಸಿದರು. ಮೇ ತಿಂಗಳಲ್ಲಿ ಗಾಯಗೊಂಡ ಬಳಿಕ ಇದೇ ಮೊದಲ ಕೂಟದಲ್ಲಿ ಆಡಿದ ಶ್ರೀಕಾಂತ್‌ ಇದೀಗ ಸಿಂಗಲ್ಸ್‌ ವಿಭಾಗದಲ್ಲಿ ಕಣದಲ್ಲಿ ಉಳಿದ ಏಕೈಕ ಸ್ಪರ್ಧಿಯಾಗಿದ್ದಾರೆ. ಕ್ವಾರ್ಟರ್‌ಫೈನಲ್‌ನಲ್ಲಿ ಅವರು ಹಾಂಕಾಂಗ್‌ನ ದ್ವಿತೀಯ ಶ್ರೇಯಾಂಕದ ಎನ್‌ಜಿ ಕಾ ಲಾಂಗ್‌ ಆ್ಯಂಗಸ್‌ ಅವರನ್ನು ಎದುರಿಸಲಿದ್ದಾರೆ.

ವನಿತೆಯರ ಡಬಲ್ಸ್‌ನಲ್ಲಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್‌ ಅವರು ಚೈನೀಸ್‌ ತೈಪೆಯ ಲಿನ್‌ ಚಿಹ್‌ ಚುನ್‌ ಮತ್ತು ತೆಂಗ್‌ ಚುನ್‌ ಸನ್‌ ಅವರನ್ನು 22-20, 21-11 ಗೇಮ್‌ಗಳಿಂದ ಉರುಳಿಸಿ ಕ್ವಾರ್ಟರ್‌ಫೈನಲಿಗೇರಿದರು. ಈ ಹೋರಾಟ ಕೇವಲ 38 ನಿಮಿಷಗಳಲ್ಲಿ ಮುಗದಿತ್ತು.

ಟಾಪ್ ನ್ಯೂಸ್

High-Court

High Court: ಪ್ರಜ್ವಲ್‌ “ಮಾಸ್‌ ರೆಪಿಸ್ಟ್‌’ ಹೇಳಿಕೆ: ರಾಹುಲ್‌ ತುರ್ತು ವಿಚಾರಣೆ ಇಲ್ಲ!

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

1-asddsad

NADA; ನೋಟಿಸ್‌ ನೀಡಿದರೂ ವಿನೇಶ್‌ ಫೋಗಾಟ್‌ ವಿರುದ್ಧ ಕ್ರಮವಿಲ್ಲ?

1-sadasd

Under 19 ಕ್ರಿಕೆಟ್‌; 3ನೇ ಪಂದ್ಯ: ಭಾರತಕ್ಕೆ ಜಯ

1-SL

Test; ದಿನೇಶ್‌ ಚಂಡಿಮಾಲ್‌ ಆಕರ್ಷಕ ಶತಕ :ಉತ್ತಮ ಸ್ಥಿತಿಯಲ್ಲಿ ಶ್ರೀಲಂಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

High-Court

High Court: ಪ್ರಜ್ವಲ್‌ “ಮಾಸ್‌ ರೆಪಿಸ್ಟ್‌’ ಹೇಳಿಕೆ: ರಾಹುಲ್‌ ತುರ್ತು ವಿಚಾರಣೆ ಇಲ್ಲ!

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.