Shirva: ಬಾಲಕನಿಗೆ ಟೆಂಪೋ ಢಿಕ್ಕಿ; ಗಂಭೀರ ಗಾಯ
Team Udayavani, Sep 26, 2024, 11:41 PM IST
ಶಿರ್ವ: ಇಲ್ಲಿನ ನಾಲ್ಕುಬೀದಿ-ಎಡ್ಮೇರು-ಪಳ್ಳಿ ರಸ್ತೆಯ ಎಡ್ಮೇರು ಗಣಶ್ರೀ ಗಾರ್ಡ್ನ್ ಲೇಔಟ್ ಬಳಿ ಗುರುವಾರ ಬಾಲಕನಿಗೆ ಟೆಂಪೋ ಢಿಕ್ಕಿ ಹೊಡೆದಿದ್ದು, ಆತ ಗಂಭೀರ ಗಾಯಗೊಂಡಿದ್ದಾನೆ.
ನಿಂಜೂರು ಗ್ರಾಮದ ಬಾಲಕ ಭರತ (14) ಗಾಯಾಳು.
ಆತ ಎಡ್ಮೇರು ಅಂಗಡಿಗೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದಾಗ ಟೆಂಪೋ ಢಿಕ್ಕಿ ಹೊಡೆದಿದೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.