Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

Team Udayavani, Sep 26, 2024, 11:52 PM IST

Kasaragod: ಹಳಿಯಲ್ಲಿ ಸಿಲುಕಿದ ಸರಕು ರೈಲು: ಗೇಟು ತೆರೆಯದೆ ಸಂಚಾರ ಅಸ್ತವ್ಯಸ್ತ

ಕಾಸರಗೋಡು: ಕೋಟಿಕುಳಂ ರೈಲು ನಿಲ್ದಾಣದಲ್ಲಿ ಸರಕು ಹೇರಿ ಬಂದ ರೈಲು ಹಳಿಯಲ್ಲೇ ಸಿಲುಕಿಕೊಂಡ ಪರಿಣಾಮ ರೈಲ್ವೇ ಗೇಟನ್ನು ತೆರೆಯದೆ ಸಾರಿಗೆ ಸಂಚಾರ ಗಂಟೆಗಳ ತನಕ ಅಸ್ತವ್ಯಸ್ತಗೊಂಡ ಘಟನೆ ಸೆ. 25ರಂದು ರಾತ್ರಿ ನಡೆದಿದೆ.

ಇಂಧನ ಹೇರಿಕೊಂಡು ಬಂದ ಸರಕು ರೈಲು ಕೋಟಿಕುಳಂ ನಿಲ್ದಾಣಕ್ಕೆ ಬಂದಾಗ ಅದರ ಎಂಜಿನ್‌ ದಿಢೀರ್‌ ಕೈಕೊಟ್ಟಿದೆ. ಇದರಿಂದಾಗಿ ಆ ರೈಲು ಮುಂದಕ್ಕೆ ಸಾಗಲು ಸಾಧ್ಯವಾಗದೆ ರೈಲು ನಿಲ್ದಾಣದ ಒಂದನೇ ಫ್ಲಾಟ್‌ ಫಾಂನಲ್ಲಿ ಮತ್ತು ಕೋಟಿಕುಳಂ ರೈಲ್ವೇ ಗೇಟಿನ ಮಧ್ಯಭಾಗದಲ್ಲಿ ಸಿಲುಕಿಕೊಂಡಿದೆ.

ಇದರಿಂದಾಗಿ ರೈಲ್ವೇ ಗೇಟನ್ನು ತೆರೆಯಲು ಸಾಧ್ಯವಾಗಲಿಲ್ಲ. ಇದರಿಂದ ವಾಹನಗಳು ಮತ್ತು ಜನರು ರೈಲ್ವೇ ಗೇಟ್‌ನ ಮೂಲಕ ಸಾಗಲು ಸಾಧ್ಯವಾಗದೆ ಗಂಟೆಗಳ ಕಾಲ ಅಲ್ಲೇ ಉಳಿದು ತೀವ್ರ ಸಂಕಷ್ಟಕ್ಕೆ ಸಿಲುಕಬೇಕಾಯಿತು. ರೈಲ್ವೇ ಮೆಕಾನಿಕ್‌ಗಳು ಬಂದು ಸರಿಪಡಿಸಿದ ಬಳಿಕ ಸರಕು ರೈಲು ಸಂಚಾರ ಮುಂದುವರಿಯಿತು.

ಟಾಪ್ ನ್ಯೂಸ್

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

madikeri

Madikeri: ಅಪಘಾತದಲ್ಲಿ ವಿರಾಜಪೇಟೆಯ ಶಿಕ್ಷಕಿ ಸಾವು

“ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: “ಅಮೀಬಿಕ್‌ ಎನ್ಸೆಫಾಲಿಟಿಸ್‌ ಬಗ್ಗೆ ಎಚ್ಚರದಿಂದಿರಿ’

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod: ಬಗೆದಷ್ಟು ಆಳವಾಗಿದೆ ಅಮಲು ಪದಾರ್ಥ ಜಾಲ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

Kasaragod ಮಿದುಳನ್ನು ತಿನ್ನುವ ಅಮೀಬಾ ಸೋಂಕು: ಚಟ್ಟಂಚಾಲ್‌ ಯುವಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.