Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್‌ಗೆ ಸಿಬಿಎಫ್ಸಿ
Team Udayavani, Sep 27, 2024, 1:21 AM IST
ಮುಂಬಯಿ: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಿರ್ದೇಶಿಸಿ, ನಟಿಸಿರುವ ಎಮರ್ಜೆನ್ಸಿ ಸಿನೆಮಾ ತೆರ ಕಾಣಲು ಅನುಮತಿ ನೀಡ ಬೇಕಾದರೆ, ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲೇ ಬೇಕು ಎಂದು ಸಿಬಿಎಫ್ಸಿ ಬಾಂಬೆ ಹೈಕೋ ರ್ಟ್‌ಗೆ ತಿಳಿಸಿದೆ. 1975ರ ತುರ್ತುಪರಿಸ್ಥಿತಿ ಆಧಾ ರಿತವಾದ ಈ ಸಿನೆಮಾ ದಲ್ಲಿ ಸಿಕ್ಖರನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪ್ರಮಾಣ ಪತ್ರ ಸಿಕ್ಕಿರಲಿಲ್ಲ. ಸಿಬಿಎಫ್ಸಿ ಅನ್ನು ಕಳೆದ ವಾರ ಕೋರ್ಟ್ ತರಾಟೆ ತೆಗೆದುಕೊಂಡ ಹಿನ್ನೆಲೆಯಲ್ಲಿ 11 ದೃಶ್ಯಗಳಿಗೆ ಕತ್ತರಿ ಹಾಕುವ ಸಲಹೆ ನೀಡಲಾಗಿದ್ದು, ಇದಾದರಷ್ಟೇ ಸರ್ಟಿಫಿಕೆಟ್ ನೀಡುವುದಾಗಿ ಕೋರ್ಟ್‌ಗೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್ ನಟ ದಿ. ರಾಜ್ ಕಪೂರ್100ನೇ ಜನ್ಮದಿನ ಆಚರಣೆ
UI Movie: ಉಪ್ಪಿ ʼಯುಐʼ ಟ್ರೇಲರ್ ನೋಡಿ ಬಾಲಿವುಡ್ ನಟ ಆಮಿರ್ ಖಾನ್ ಶಾಕ್.!
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.