Godhra case ಮತ್ತೆ ಮುಂದಕ್ಕೆ ಹಾಕಲ್ಲ, ಜ.15ಕ್ಕೆ ವಿಚಾರಣೆ: ಸುಪ್ರೀಂ
Team Udayavani, Sep 27, 2024, 1:23 AM IST
ಹೊಸದಿಲ್ಲಿ: 2002ರ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸರಕಾರ ಹಾಗೂ ಹಲವು ಅಪರಾಧಿಗಳು ಸಲ್ಲಿಸಿರುವ ಮನವಿ ಗಳ ವಿಚಾರಣೆಯನ್ನು ಮತ್ತೆ ಮುಂದಕ್ಕೆ ಹಾಕುವುದಿಲ್ಲ. ಜ.15ರಿಂದ ವಿಚಾರಣೆ ಕೈಗೆತ್ತಿಕೊಳ್ಳಲಾಗು ವುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಸ್ಪಷ್ಟ ಪಡಿ ಸಿದೆ. ಗುಜರಾತ್ ವಕೀಲರು ವಿಚಾರಣೆ ಮುಂದಕ್ಕೆ ಹಾಕುವಂತೆ ಕೇಳಿಕೊಂಡ ಹಿನ್ನೆಲೆಯಲ್ಲಿ ಸುಪ್ರೀಂ ತನ್ನ ನಿರ್ಧಾರವನ್ನು ತಿಳಿಸಿದೆ. 2002ರ ಗೋಧ್ರಾ ಪ್ರಕರಣದಲ್ಲಿ ವಿಚಾರಣ ನ್ಯಾಯಾಲಯವು 11 ಆರೋಪಿಗಳಿಗೆ ಗಲ್ಲು ಶಿಕ್ಷೆ ಮತ್ತು 20 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ ಹೈಕೋರ್ಟ್ 11 ಆರೋಪಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.