Record; ಪೂರ್ವ ಹಿಮಾಲಯದ 20,900 ಅಡಿ ಎತ್ತರದ ಶಿಖರ ಏರಿ ದಾಖಲೆ!
Team Udayavani, Sep 27, 2024, 1:26 AM IST
ಹೊಸದಿಲ್ಲಿ: ಅರುಣಾಚಲ ಪ್ರದೇಶದಲ್ಲಿ ಯಾರೂ ಏರದ ಮತ್ತು ಹೆಸರೇ ಇಲ್ಲದ 20,942 ಅಡಿ ಎತ್ತರದ ಶಿಖರವೊಂದನ್ನು ಹತ್ತುವ ಮೂಲಕ ರಾಷ್ಟ್ರೀಯ ಪರ್ವತಾರೋಹಣ ಮತ್ತು ಸಾಹಸ ಕ್ರೀಡಾ ಸಂಸ್ಥೆಯ 15 ಸದ ಸ್ಯರ ತಂಡ ಇತಿ ಹಾಸ ನಿರ್ಮಿಸಿದೆ. ಚೀನ ಗಡಿಗೆ ಸಮೀ ಪ ವಿರುವ ತವಾಂಗ್-ವೆಸ್ಟ್ ಕಮೆಂಗ್ ಪ್ರದೇಶದಲ್ಲಿ ಬರುವ ಪೂರ್ವ ಹಿಮಾಲಯದ ಗೋರಿಚೆನ್ ಶ್ರೇಣಿಯ ತುತ್ತತುದಿಗೆ ಈ ತಂಡ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.