BCCIಗೆ ಬಾಕಿ ಪಾವತಿ ಮಾತ್ರವೇ ಒಪ್ಪಿದ್ದೇಕೆ?: ಬೈಜುಸ್‌ಗೆ ಸುಪ್ರೀಂ ಚಾಟಿ


Team Udayavani, Sep 27, 2024, 6:29 AM IST

supreem

ಹೊಸದಿಲ್ಲಿ: 1500 ಕೋಟಿ ರೂ. ಬಾಕಿ ಉಳಿಸಿಕೊಂಡಿ ರುವ ನೀವು, ಕೇವಲ ಬಿಸಿಸಿಐನ 158 ಕೋಟಿ ರೂ. ಮಾತ್ರ ಪಾವತಿಗೆ ಒಪ್ಪಿಕೊಂಡಿರುವುದೇಕೆ ಎಂದು ಸುಪ್ರೀಂ ಕೋರ್ಟ್‌, ದಿವಾಳಿ ಅಂಚಿನಲ್ಲಿರುವ ಎಜು- ಟೆಕ್‌ ಬೈಜುಸ್‌ ಕಂಪೆನಿಯನ್ನು ತರಾಟೆಗೆ ತೆಗೆದು ಕೊಂಡಿದೆ. ಬಿಸಿಸಿಐ 158 ಕೋಟಿ ರೂ. ಬಾಕಿ ಪಾವ ತಿಗೆ ಸಂಬಂಧಿಸಿದಂತೆ ಬೈಜುಸ್‌ ವಿರುದ್ಧದ ದಿವಾಳಿ ಪ್ರಕ್ರಿಯೆಯನ್ನು ರದ್ದು ಮಾಡಿದ್ದ ರಾಷ್ಟ್ರೀಯ ಕಂಪೆನಿ ಕಾನೂನು ಮಂಡಳಿ ತೀರ್ಪನ್ನು ಕೂಡ ಸುಪ್ರೀಂ ಕೋರ್ಟ್‌ ವಿಮರ್ಶಿಸಿದ್ದು, ಆದೇಶ ಮಾಡುವಾಗ ಸರಿಯಾದ ವಿಚಾರಣೆ ನಡೆಸಿಲ್ಲ ಎಂದಿದೆ. ಸಿಜೆಐ ಡಿ.ವೈ.ಚಂದ್ರಚೂಡ ಅವರಿದ್ದ ಪೀಠವು, ಅಮೆರಿಕದ ಕಂಪೆನಿ ಸೇರಿದಂತೆ ಇತರರಿಗೆ 1,500 ಕೋಟಿ ರೂ. ಪಾವತಿಸಬೇಕಿದ್ದರೂ ಬಿಸಿಸಿಐ ಬಾಕಿಯನ್ನು ಮಾತ್ರವೇ ಪಾವತಿಸಲು ಮುಂದಾಗಿದ್ದೇಕೆ ಎಂದು ಪ್ರಶ್ನಿಸಿದೆ.

ಟಾಪ್ ನ್ಯೂಸ್

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1

World Tourism Day 2024: “ಕರ್ನಾಟಕ ಒಂದು ರಾಜ್ಯ…ಇಲ್ಲಿದೆ ವಿಸ್ಮಯದ ಹಲವು ಜಗತ್ತು”


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

012

High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.