California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು
Team Udayavani, Sep 27, 2024, 2:31 AM IST
ವಾಷಿಂಗ್ಟನ್: ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿನ ಬ್ಯಾಪ್ಸ್ ದೇಗುಲದ ಮೇಲೆ ದುಷ್ಕರ್ಮಿಗಳು ಬುಧವಾರ ರಾತ್ರಿ ದಾಳಿ ನಡೆಸಿದ್ದಾರೆ. ದೇವಾಲಯವನ್ನು ಧ್ವಂಸಗೊಳಿಸಿ ಗೋಡೆಗಳ ಮೇಲೆ “ಹಿಂದೂಸ್ ಗೋ ಬ್ಯಾಕ್’ ಎಂದು ಬರೆದಿದ್ದಾರೆ. 10 ದಿನಗಳ ಹಿಂದಷ್ಟೇ ನ್ಯೂಯಾರ್ಕ್ ಮಂದಿರದಲ್ಲೂ ಇಂತಹದ್ದೇ ವಿಧ್ವಂಸಕ ಕೃತ್ಯ ಎಸಗಲಾಗಿತ್ತು. “ನಾವು ದ್ವೇಷದ ವಿರುದ್ಧ ಶಾಂತಿಗಾಗಿ ಪ್ರಾರ್ಥಿಸುತ್ತಾ ಒಗ್ಗಟ್ಟಾಗಿ ನಿಲ್ಲುತ್ತೇವೆ. ದ್ವೇಷವನ್ನು ನಾವು ಎಂದಿನಂತೆ ಖಂಡಿಸುತ್ತೇವೆ’ ಎಂದು ಬ್ಯಾಪ್ಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.