Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!
Team Udayavani, Sep 27, 2024, 6:32 AM IST
ಹೊಸದಿಲ್ಲಿ: ಬಿಕಿನಿ ಧರಿಸಿಕೊಂಡು ಬೀಚ್ನಲ್ಲಿ ಸುರಕ್ಷಿತ ವಾಗಿ ಓಡಾಡಲಿ ಎಂಬ ಕಾರಣಕ್ಕೆ ದುಬಾೖಯ ವ್ಯಕ್ತಿ ತನ್ನ ಪತ್ನಿಗಾಗಿ ದ್ವೀಪವೊಂದನ್ನೇ ಖರೀದಿಸಿ ದ್ದಾರೆ. ಇದಕ್ಕಾಗಿ ಬರೋಬ್ಬರಿ 418 ಕೋಟಿ ರೂ. ವೆಚ್ಚ ಮಾಡಿದ್ದು, ಈ ಬಗ್ಗೆ ಪತ್ನಿ ಮಾಡಿರುವ ವೀಡಿಯೋ ವೈರಲ್ ಆಗಿದೆ. “ನಿಮಗೆ ಬಿಕಿನಿ ಧರಿಸುವ ಆಸೆಯಾದರೆ ನಿಮ್ಮ ಪತಿ ದ್ವೀಪ ವನ್ನೇ ಖರೀದಿಸುತ್ತಾರೆ’ ಎಂದು ಮಹಿಳೆ ತನ್ನ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಬರೆದಿದ್ದಾರೆ. ಆದರೆ ಖರೀದಿಸಿರುವ ದ್ವೀಪ ಎಲ್ಲಿದೆ ಎಂಬ ಬಗ್ಗೆ ಅದರಲ್ಲಿ ಉಲ್ಲೇಖೀಸಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ
MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್
Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
400 crores ಆನ್ಲೈನ್ ಗೇಮಿಂಗ್ ಆ್ಯಪ್ ವಂಚನೆ ಪತ್ತೆ
Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
World Tourism Day 2024: ಮಧ್ಯ ಕರ್ನಾಟಕದ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೀರಾ?
Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್; ಸಂತ್ರಸ್ತೆ
Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.