Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

ಸಿಎಂ ಪತ್ನಿ ಆರೋಪಿ ನಂಬರ್ 2 ...! ಉಳಿದವರು ಯಾರ್ಯಾರು??  

Team Udayavani, Sep 27, 2024, 4:09 PM IST

siddaramaiah

ಮೈಸೂರು: ಮುಡಾ ಹಗರಣದಲ್ಲಿ(MUDA) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದ್ದು , ಸಿಎಂ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ಶುಕ್ರವಾರ(ಸೆ27) ಎಫ್ ಐ ಆರ್ ದಾಖಲು ಮಾಡಿದ್ದಾರೆ.

ಎಫ್ ಐ ಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಆರೋಪಿ ನಂಬರ್ 1 ಎಂದು ಹೆಸರಿಸಲಾಗಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಎರಡನೇ ಆರೋಪಿಯಾಗಿದ್ದು, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಆರೋಪಿ ನಂಬರ್ 3, ಭೂ ಮಾಲೀಕ ದೇವರಾಜು ಆರೋಪಿ ನಂಬರ್ 4 ಆಗಿ, ಇತರರು ಆರೋಪಿ ನಂಬರ್ 5 ಆಗಿ ಹೆಸರಿಸಲಾಗಿದೆ.ಲೋಕಾಯುಕ್ತ ಎಸ್ ಪಿ ಉದೇಶ್ ಅವರೇ ಖುದ್ದು ಪ್ರಕರಣ ದಾಖಲು ಮಾಡಿ ತನಿಖೆಗೆ ಇಳಿದಿದ್ದಾರೆ.

ಕೋರ್ಟ್ ನೀಡಿದ ಸೂಚನೆಯಂತೆ ಹಲವು ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ.

ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋ.ರೂ. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದ ಕ್ರಮವನ್ನು ರಾಜ್ಯ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿತ್ತು.

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುವಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಮಹತ್ವದ ತೀರ್ಪು ಪ್ರಕಟಿಸಿತ್ತು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗುತ್ತಿದ್ದು ಬಂಧನ ಭೀತಿ ಎದುರಾಗಿದೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಪುನರುಚ್ಚರಿಸುತ್ತಲೇ ಬಂದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ರಾಜೀನಾಮೆಗೆ ಪಟ್ಟು ಹಿಡಿದಿವೆ.

ಟಾಪ್ ನ್ಯೂಸ್

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

1-jagga

Laddus row; ತಿರುಮಲ ದೇವಸ್ಥಾನ ದರ್ಶನ ರದ್ದು ಮಾಡಿದ ಜಗನ್ ರೆಡ್ಡಿ

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

1-mang-1

Mangaluru; ನಗರದ 9 ಅಂತಸ್ತಿನ ಹೊಟೇಲ್ ಕಟ್ಟಡದಲ್ಲಿ ಅಗ್ನಿ ಅವಘಡ

Udayavani.com ‘Nammane Krishna-2024’ Reels Contest Winners Awarded

Udayavani.com ‘ನಮ್ಮನೆ ಕೃಷ್ಣ -2024’ ರೀಲ್ಸ್‌ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

POlice

Belthangady: ಅಕ್ರಮ ಕಸಾಯಿಖಾನೆಗೆ ದಾಳಿ: ಆರೋಪಿಗಳು ಪರಾರಿ

fraudd

Gangolli: ದೋಣಿಯ ಸೊತ್ತು ಮಾರಾಟ ಮಾಡಿ 22 ಲಕ್ಷ ರೂ. ವಂಚನೆ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.