Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Team Udayavani, Sep 27, 2024, 6:07 PM IST

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

ದಾಂಡೇಲಿ : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿನ್ನೆ ಗುರುವಾರ ಮಧ್ಯಾಹ್ನದಿಂದ ಒಂಟಿ ಮಹಿಳೆಯೋರ್ವರು ತಂಗಿದ್ದು, ಈ ಮಹಿಳೆಯ ವಾರಿಸುದಾರರು ಯಾರಾದ್ರೂ ಇದ್ದಲ್ಲಿ ಕೂಡಲೇ ಕರೆದುಕೊಂಡು ಹೋಗುವಂತೆ ಸಾರಿಗೆ ಸಂಸ್ಥೆಯ ಸಾರಿಗೆ ನಿಯಂತ್ರಕರು ಮಾಧ್ಯಮದ ಮೂಲಕ ಶುಕ್ರವಾರ ಮನವಿಯನ್ನು ಮಾಡಿದ್ದಾರೆ.

ಮಹಿಳೆಯನ್ನು ಮಾತನಾಡಿಸಲು ಪ್ರಯತ್ನಿಸಿದಾಗ, ಮಾನಸಿಕ ಅಸ್ವಸ್ಥಳೆಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಒಂದು ಬಾರಿ ತಾನು ಅಂಬಿಕಾನಗರದವಳೆಂದು ಹೇಳುವ ಈ ಮಹಿಳೆ ಬೆಂಗಳೂರಿಗೆ ಹೋಗಬೇಕಾಗಿದ್ದು, ಬಸ್ಸಿಗಾಗಿ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ. ಕೂಡಲೇ ಸಂಬಂಧಪಟ್ಟವರು ಈ ಮಹಿಳೆಯ ಬಗ್ಗೆ ಗಮನಹರಿಸಬೇಕಾಗಿದೆ.

ಇದನ್ನೂ ಓದಿ: Black Magic: ಶಾಲೆಗೆ ಒಳ್ಳೆ ಹೆಸರು ಬರಲೆಂದು 2ನೇ ತರಗತಿ ಬಾಲಕನನ್ನೇ ಬಲಿ ಕೊಟ್ಟ ಶಿಕ್ಷಕರು

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.