S3 : EP – 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ….|After seeing Shri Krishna’s Vishwarupa Darshan
UV Podcast, Sep 27, 2024, 6:46 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ತನ್ನ ವಿಶ್ವರೂಪ ದರ್ಶನವನ್ನು ಮಾಡುತ್ತಾನೆ . ಆ ಬಳಿಕ ವಿಶ್ವರೂಪವನ್ನು ನೋಡಿದ ಅರ್ಜುನನ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಹಾಗಾದ್ರೆ ಅರ್ಜುನ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.