![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 27, 2024, 11:29 PM IST
ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಗುರುವಾರ ಧಾರಾಕಾರ ಮಳೆಯಾಗಿದೆ. ಇಲ್ಲಿನ ಮಹಾಕಾಲ್ ಮಂದಿರದ ಎದುರು ಇರುವ ಬಡಾ ಗಣೇಶ್ ಮಂದಿರದ ಸಮೀಪದ ಗೋಡೆ ಕುಸಿದು, ಇಬ್ಬರು ಅಸುನೀಗಿದ್ದಾರೆ. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹೆಚ್ಚಿನವರು, ಪೂಜಾ ಸಾಮಗ್ರಿಗಳ ವ್ಯಾಪಾರಿಗಳಾಗಿದ್ದಾರೆ. ಗೋಡೆಯ ಅವಶೇಷಗಳ ನಡುವೆ ಹಲವರು ಸಿಲುಕಿರುವ ಶಂಕೆ ಇದೆ. ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ ದೇವಾಲಯದ ನಾಲ್ಕನೇ ಗೇಟ್ ಎದುರು ಇರುವ ಹಳೆಯ ಶಾಲೆಯೊಂದರ ಗೋಡೆ ಕುಸಿದಿದೆ.
ಹಿಂದಿನ ಘಟನೆಗಳು: ಮಾ.24ರಂದು ಹೋಳಿ ಹಬ್ಬದ ವೇಳೆ ದೇಗುಲದಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಆಕಸ್ಮಿಕ ಉಂಟಾಗಿ 14 ಮಂದಿಗೆ ಗಾಯಗಳಾಗಿದ್ದವು. 2023ರ ಮೇ 29ರಂದು ಯೋಜನೆಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದ್ದ 6 ಮಂದಿ ಸಪ್ತರ್ಷಿಗಳ ಮೂರ್ತಿ ಗಳು ಬಿರುಗಾಳಿ ಬೀಸಿದ್ದರಿಂದ ಕುಸಿದಿದ್ದವು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.