Rahul Gandhi ತಮ್ಮೆಡೆಗಿನ ಜನರ ದೃಷ್ಟಿಕೋನ ಬದಲಿಸಿದರು : ಸೈಫ್ ಅಲಿಖಾನ್
Team Udayavani, Sep 28, 2024, 6:45 AM IST
ಮುಂಬಯಿ: ಸತತ ಪರಿಶ್ರಮದ ಮೂಲಕ ತಮ್ಮ ಬಗ್ಗೆ ಇದ್ದ ಜನರ ದೃಷ್ಟಿಕೋನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬದಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬಾಲಿ ವುಡ್ ನಟ ಸೈಫ್ ಅಲಿಖಾನ್ ಹೇಳಿದ್ದಾರೆ.
ನನಗೆ ಧೈರ್ಯಶಾಲಿ ಮತ್ತು ಪ್ರಾಮಾಣಿಕ ರಾಜಕಾರಣಿ ಗಳು ಇಷ್ಟವಾಗುತ್ತಾರೆ. ಪ್ರಧಾನಿ ಮೋದಿ, ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಎಲ್ಲರೂ ಧೈರ್ಯಶಾಲಿ ನಾಯಕರು ಎಂದು ಹೇಳಿ ದ್ದಾರೆ. ಇದೇ ವೇಳೆ, ಅವರು ರಾಹುಲ್ ಗಾಂಧಿ ಅವರ ಪರಿವರ್ತನೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ರಾಜಕೀಯಕ್ಕೆ ಪ್ರವೇಶಿಸುವ ಉದ್ದೇಶ ತಮಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ
Tirupati ಭೇಟಿ; ಜಗನ್ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.