Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌


Team Udayavani, Sep 27, 2024, 11:41 PM IST

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

ಮಡಿಕೇರಿ: ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯ ಹಿನ್ನೆಲೆಯಲ್ಲಿ ಮುಂಬರುವ ಜಿ.ಪಂ, ತಾ.ಪಂ., ಪುರಸಭೆ, ಪಟ್ಟಣ ಪಂಚಾಯತ್‌ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿ ಕೂಟದ ಮೂಲಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ.

ಜೆಡಿಎಸ್‌ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಸಮರ್ಥ ಕಾರ್ಯಕರ್ತರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಜಾತ್ಯತೀತ ಜನತಾದಳದ ಸದಸ್ಯತ್ವ ಅಭಿಯಾನದ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್‌ ತಿಳಿಸಿದ್ದಾರೆ.

ನಗರದ ರಾಜದರ್ಶನ್‌ ಸಭಾಂಗಣದಲ್ಲಿ ಜೆಡಿಎಸ್‌ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ‌ ಅವರು ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಪಕ್ಷಕ್ಕೆ ಕನಿಷ್ಠ 10 ಸಾವಿರ ಸದಸ್ಯರನ್ನು ನೋಂದಾಯಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕು ಎಂದು ಕರೆ ನೀಡಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಸಂದರ್ಭ 6 ತಿಂಗಳಲ್ಲಿ 8 ಬಾರಿ ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಜತೆಗೆ ನೂರಾರು ಸಂತ್ರಸ್ತರಿಗೆ 9.80 ಲಕ್ಷ ರೂ.ಗಳಲ್ಲಿ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಟ್ಟಿದ್ದರು. ಇದು ಜೆಡಿಎಸ್‌ ಹೆಗ್ಗಳಿಕೆಯೂ ಆಗಿದೆ ಎಂದರು.

ಈಗ ಬಿಜೆಪಿ ಜತೆಗೆ ಜೆಡಿಎಸ್‌ ಮೈತ್ರಿಯಾಗಿ ಎನ್‌ಡಿಎ ಒಕ್ಕೂಟದಲ್ಲಿದೆ. ಮುಂಬರುವ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿ ಕೂಟದ ಮೂಲಕ ಅಭ್ಯರ್ಥಿಗಳನ್ನು ಕಣಕ್ಕಿಳಿಸ ಲಾಗುತ್ತದೆ. ಜೆಡಿಎಸ್‌ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಅಭ್ಯರ್ಥಿಯಾಗಿ ಮಾಡಲಾಗುತ್ತದೆ. ಆ ಕಾರಣ ಜೆಡಿಎಸ್‌ ಪಕ್ಷದ ನೋಂದಣಿಯನ್ನು ಹೆಚ್ಚಿಸಬೇಕಿದೆ. ಕಾರ್ಯಕರ್ತರು ಶ್ರಮ ವಹಿಸಬೇಕು ಎಂದು ಕರೆ ನೀಡಿದರು. ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ

Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ

Untitled-5

Kasaragod: ಮನೆಯಿಂದ 1 ಕೋ.ರೂ. ನಗದು, 300 ಪವನ್‌ ಚಿನ್ನ ಕಳವು; ನೆರೆಮನೆ ನಿವಾಸಿಯ ಬಂಧನ

Rain-1

Cyclone Fengal Effect: ಕರಾವಳಿ ಸೇರಿ ಹಲವೆಡೆ ಭಾರೀ ಮಳೆ; ನಾಳೆಯೂ ಆರೆಂಜ್‌ ಅಲರ್ಟ್‌!

london-King-SEC

Kasaragodu: ಲಂಡನ್‌ ಚಾರ್ಲ್ಸ್‌ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ

Kasargod: ಪ್ರಿಯತಮೆಯ ಕೊಲೆ; ಕಣ್ಣೂರು ನಿವಾಸಿಯ ಬಂಧನ

Kasargod: ಪ್ರಿಯತಮೆಯ ಕೊಲೆ; ಕಣ್ಣೂರು ನಿವಾಸಿಯ ಬಂಧನ

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

14

Punjalkatte: ಮಳೆಗೆ ಮನೆಯ ಗೋಡೆ ಕುಸಿತ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

courts

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

de

Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು

5

Karkala: ಅಪರಿಚಿತ ಬೈಕ್‌ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.