China; ಮುಳುಗಿದ ಅಣ್ವಸ್ತ್ರ ಸಬ್ಮರೀನ್! : ಅಮೆರಿಕ ಮಾಹಿತಿ
Team Udayavani, Sep 28, 2024, 6:55 AM IST
ವಾಷಿಂಗ್ಟನ್: ಚೀನದ ಹೊಸ ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಯೊಂದು ಮುಳುಗಡೆಯಾಗಿರುವ ಬಗ್ಗೆ ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ಚೀನಕ್ಕೆ ಹೊಸ ಮುಜುಗರ ತಂದೊಡ್ಡಿದೆ. ಮೇ ಅಥವಾ ಜೂನ್ ವೇಳೆಯಲ್ಲಿ ಚೀನದ ವುಹಾನ್ನಲ್ಲಿರುವ ವುಚಾಂಗ್ ಹಡಗುಕಟ್ಟೆಯಲ್ಲಿ ಸಬ್ಮರಿನ್ ಮುಳುಗಡೆಯಾಗಿರುವ ಸಾಧ್ಯತೆ ಇದೆ ಎಂದು ಅಮೆರಿಕದ ರಕ್ಷಣ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದರೆ ವಾಷಿಂಗ್ಟನ್ನಲ್ಲಿರುವ ಚೀನ ರಾಯ ಭಾರ ಕಚೇರಿ ಈ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದೆ.
370ಕ್ಕೂ ಹೆಚ್ಚು ಹಡಗುಗಳನ್ನು ಹೊಂದುವ ಮೂಲಕ ಚೀನ ವಿಶ್ವದ ಅತೀದೊಡ್ಡ ನೌಕಾಪಡೆ ಹೊಂದಿದೆ. ಜತೆಗೆ ಹೊಸ ತಲೆಮಾರಿನ ಪರ ಮಾಣು ಸಶಸ್ತ್ರ ಜಲಾಂತರ್ಗಾಮಿ ನೌಕೆ ಗಳನ್ನೂ ನಿರ್ಮಿಸುತ್ತಿದೆ. ಈ ಹೊತ್ತಿನಲ್ಲಿ ಈ ಜಲಾಂತರ್ಗಾಮಿ ಮುಳುಗಡೆ ಚೀನಕ್ಕೆ ದೊಡ್ಡ ಪೆಟ್ಟಾಗಬಹುದು.
ಈ ಪರಿಸ್ಥಿತಿಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ತಿಳಿಸಲು ಯಾವುದೇ ವಿಷಯವಿಲ್ಲ. ಮುಳುಗಡೆಗೆ ಕಾರಣ ತಿಳಿದಿಲ್ಲ. ಅಥವಾ ಆ ವೇಳೆ ಪರಮಾಣು ಇಂಧನ ಇದ್ದಿರುವ ಬಗ್ಗೆಯೂ ಮಾಹಿತಿ ಇಲ್ಲ ಎಂದು ವಕ್ತಾರರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.